ದೇಶಕರ್ನಾಟಕದಲ್ಲಿ ಕಾಂಗ್ರೆಸ್ ಬಂದರೆ ಗಲಭೆಗಳಾಗುತ್ತವೆ ಹೇಳಿಕೆ: ಅಮಿತ್ ಶಾ ವಿರುದ್ಧ ಬಿಹಾರದಲ್ಲಿ ಪ್ರಕರಣ ದಾಖಲು
ತಮ್ಮ ಹೇಳಿಕೆಗಳ ಮೂಲಕ ಕರ್ನಾಟಕದಲ್ಲಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಹಾರದ ದರ್ಭಾಂಗಾ ಜಿಲ್ಲೆಯ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.