ರಾಜಕೀಯಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ; ಒಗ್ಗಟ್ಟಿನ ಮಂತ್ರ ಘೋಷಣೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಗುರುವಾರ ಪದಗ್ರಹಣ ಸ್ವೀಕರಿಸಿದ್ದಾರೆ. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಿಸುವ ಮೂಲಕ ಪದಗ್ರಹಣ ಸಮಾರಂಭ ನಡೆಯುತ್ತಿದೆ.