Praveen Kammar

'ಹಂತಕರ ಬಿಡುವ ಪ್ರಶ್ನೆಯೇ ಇಲ್ಲ': ಪ್ರವೀಣ್ ಕಮ್ಮಾರ್ ಅಂತಿಮ ದರ್ಶನ ಪಡೆದ ಪ್ರಹ್ಲಾದ್ ಜೋಶಿ ಕಿಡಿ
ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಧಾರವಾಡ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಹಂತಕರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಧಾರವಾಡ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಬರ್ಬರ ಹತ್ಯೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

