ರಾಜ್ಯಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಆಸ್ತಿ ಜಪ್ತಿಗೆ ಎನ್ ಐಎ ಸಜ್ಜು
ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಶರಣಾಗದ ಹಿನ್ನೆಲೆಯಲ್ಲಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಸಿದ್ಧವಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.