ದೇಶಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ
ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಹವಲ್ದಾರ್ ಪ್ರವೀಣ್ ಕುಮಾರ್ ರೆಡ್ಡಿ ಅವರ ಕುಟುಂಬಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.