ರಾಜ್ಯಟ್ರೂ ಕಾಲರ್ ನಿಂದ ಬಚಾವ್; ಪೋನ್ ಪೇ ನಲ್ಲಿ ಲಾಕ್: ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಜಾಲ ಪೊಲೀಸರ ಲಂಚದ ಕಥೆ!
ಚಿಕ್ಕಜಾಲ ಪೊಲೀಸರ ರೋಚಕ ಲಂಚದ ಮೂರನೇ ಕಥೆ ಹೊರಗೆ ಬಿದ್ದಿದೆ. ಲಂಚದ ಆಸೆಗೆ ಬಿದ್ದು ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಗಳು ಓಡಿ ಹೋಗಿದ್ದರು. ಇದೀಗ ಮೂರನೇ ಪ್ರಕರಣದಲ್ಲಿ ಮತ್ತೊಬ್ಬ ಇನ್ಸ್ಪೆಕ್ಟರ್ ಪರಾರಿಯಾಗಿದ್ದಾರೆ.