Praveen Nettar murder case

ಪ್ರವೀಣ್ ನೆಟ್ಟಾರು ಹತ್ಯೆ: ತಲೆಮರೆಸಿಕೊಂಡಿರುವ ಮೂವರು ಶಂಕಿತರ ಬೆಂಗಳೂರಿನ ನಿವಾಸದಲ್ಲಿ ಎನ್ಐಎ ಶೋಧ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ (NIA) ಅಧಿಕಾರಿಗಳು ಶೋಧ ಮುಂದವರಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ದಾಳಿ; ಮೂವರು ಪಿಎಫ್‌ಐ ಮುಖಂಡರ ಬಂಧನ
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಮೂವರನ್ನು ಬಂಧಿಸಿದೆ.

ಮುಲ್ಲಾ, ಮೌಲ್ವಿ ಎಸ್ ಡಿಪಿಐ ಪಿಎಫ್ಐ ನ್ನು ಹದ್ದುಬಸ್ತಿನಲ್ಲಿಡಿ, ಇಲ್ಲವಾದಲ್ಲಿ ಹಿಂದೂ ಸಮಾಜ ತಿರುಗಿಬೀಳುತ್ತೆ: ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಹಂತಕರ ವಿರುದ್ಧ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ)ಯಡಿ ಪ್ರಕರಣ ದಾಖಲಿಸಿ ತ್ವರಿತವಾಗಿ ಹಂತಕರಿಗೆ ಶಿಕ್ಷೆ ಕೊಡಿಸಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

