praveen Nettaru case

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಇಂದು ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ನನ್ನು ಎನ್‌ಐಎ ತಂಡ ವಶಕ್ಕೆ ತೆಗೆದುಕೊಂಡಿದೆ.

Mangaluru: ಹಿಂದೂಪರ ಕಾರ್ಯಕರ್ತನ ಹತ್ಯೆ; ಕ್ಯಾಮೆರಾದಲ್ಲಿ ಭೀಕರ ದಾಳಿ ಸೆರೆ!
ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದ್ದು, ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಬಂಧಿಸಿದ NIA
ಪಿಎಫ್‌ಐ ನಾಯಕರ ಮಾರ್ಗದರ್ಶನದಲ್ಲಿ ಅತೀಕ್, ಪ್ರಕರಣದ ಪ್ರಮುಖ ಸಂಚುಕೋರ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿ ಸಹಾಯ ಮಾಡಿದ್ದ.

