Praveen Nettaru murder case

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ NIA
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ PFI ಕಾರ್ಯಕರ್ತರ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆ ಮರೆಸಿಕೊಂಡ ಇಬ್ಬರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್‌ಐಎ
ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶಕ್ಕೆ ಇದ್ದ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ!
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ ಐಎಗೆ ವಹಿಸಲು ರಾಜ್ಯ ಸರ್ಕಾರ ನಿರ್ಧಾರ
ಕಳೆದ ಎರಡು ದಿನಗಳ ಹಿಂದೆ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ)ಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

