praveen nettaru murder

ಪ್ರವೀಣ್ ನೆಟ್ಟಾರು ಹಂತಕರ ಬಂಧನಕ್ಕೆ ಕೇರಳ ಪೊಲೀಸರ ನೆರವು, 15 ಜನರನ್ನು ವಶಕ್ಕೆ ಪಡೆದು ವಿಚಾರಣೆ: ಆರಗ ಜ್ಞಾನೇಂದ್ರ
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 15 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ: ರಾಜ್ಯ ಸರ್ಕಾರದ ‘ಜನೋತ್ಸವ’ ರದ್ದು: ಸಿಎಂ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಗುರುವಾರ (ಜುಲೈ 28) ಹಮ್ಮಿಕೊಂಡಿದ್ದ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.

