Praveer Shetty

ನಿದ್ರಾದೇವಿ Next Door ಚಿತ್ರದ ಟೀಸರ್

ಕೇವಲ ಹಣ ಖರ್ಚು ಮಾಡಿ ಸಿನಿಮಾ ಮಾಡೋದಲ್ಲ, ಪ್ಯಾಶನ್ ಆಗಬೇಕು: ಶ್ರೀಮುರಳಿ
ನಾನು ನಿದ್ರಾದೇವಿ Next Door ಚಿತ್ರವನ್ನು ನೋಡಲು ಉತ್ಸುಕನಾಗಿದ್ದೇನೆ. ಚಿತ್ರ ಪ್ರೇಕ್ಷಕರನ್ನು ರಂಜಿಸಲಿದೆ ಎಂಬ ವಿಶ್ವಾಸವಿದೆ. ಈ ತಂಡದ ಪ್ರತಿಯೊಂದು ಪ್ರಯತ್ನವು ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಅವರೆಲ್ಲರಿಗೂ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಶ್ರೀಮುರಳಿ ಹೇಳಿದ್ದಾರೆ.

ಪ್ರವೀರ್ ಶೆಟ್ಟಿ, ಐಶ್ವರ್ಯ ಗೌಡ ನಟನೆಯ 'ಎಂಗೇಜ್‌ಮೆಂಟ್' ಸಿನಿಮಾದ ಚಿತ್ರೀಕರಣ ಮುಕ್ತಾಯ!
ಸೈರನ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ಇದೀಗ ತಮ್ಮ ಎರಡನೇ ಸಿನಿಮಾದ ಎಂಗೇಜ್‌ಮೆಂಟ್‌ನ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ರಾಜು ಬೋನಗಾನಿ ನಿರ್ದೇಶನದ ಈ ಚಿತ್ರದಲ್ಲಿ ಐಶ್ವರ್ಯಾ ಗೌಡ ನಾಯಕಿಯಾಗಿ ನಟಿಸಿದ್ದಾರೆ.

ವಿಷಯ ಆಧಾರಿತ ಚಿತ್ರಗಳು ಇಂದು ಗಲ್ಲಾಪೆಟ್ಟಿಗೆಯಲ್ಲಿ ಹೆಚ್ಚು ಸದ್ದು ಮಾಡುತ್ತವೆ: ನಟ ಪ್ರವೀರ್ ಶೆಟ್ಟಿ
ಕರಾವೆ ಕಾರ್ಯಕರ್ತ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ತಮ್ಮ ತಂದೆಗಿಂತ ಭಿನ್ನವಾದ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸೈರನ್ ಚಿತ್ರದ ಮೂಲಕ ಹೀರೋ ಆಗಿ ಹೊರಹೊಮ್ಮುತ್ತಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ರ ಚಿತ್ರರಂಗ ಪ್ರವೇಶ: ಸೈರನ್ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ಸೈರನ್ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದು, ಮೇ 26 ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದಾರೆ.

ಸೈರನ್ ಚಿತ್ರದ ಟ್ರೈಲರ್
ಪ್ರವೀರ್ ಶೆಟ್ಟಿ ಮತ್ತು ಲಾಸ್ಯ ಪೊನ್ನು ಅಭಿನಯದ ಸೈರನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ ವೆಂಕಯ್ಯ ನಿರ್ದೇಶಿಸಿದ್ದಾರೆ.

