ರಾಜ್ಯಮಹದಾಯಿ ನಿರ್ವಹಣೆಗೆ 'ಪ್ರವಾಹ್ ಪ್ರಾಧಿಕಾರ' ರಚನೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸಲು ‘ಮಹದಾಯಿ ಪ್ರವಾಹ್ ಪ್ರಾಧಿಕಾರ' (ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ)’ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.