Prayagaraj

Maha kumbh 2025: 'ನಾನು ಸಾಧ್ವಿ ಅಲ್ಲ.. ಮಾರ್ಗದಲ್ಲಿದ್ದೇನೆ...'; ಕಣ್ಣೀರು ಹಾಕಿದ 'ಸುಂದರ' ಸಾಧ್ವಿ Harsha Richhariya
ಕುಂಭಮೇಳದಲ್ಲಿ ಸಾಧುಗಳ ವೇಷದಲ್ಲಿ ಕಾಣಿಸಿಕೊಂಡಿದ್ದ ಹರ್ಷ ರಿಚ್ಚಾರಿಯಾ ಅವರನ್ನು ಆರಂಭದಲ್ಲಿ ಅತ್ಯಂತ ಸುಂದರ ಸಾಧ್ವಿ ಎಂದು ಬಣ್ಣಿಸಲಾಗಿತ್ತು.

Watch | Maha Kumbh 2025: ಜಗತ್ತಿನ ಅತೀ ದೊಡ್ಡ ಧಾರ್ಮಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Maha Kumbh 2025: ಪ್ರಯಾಗ್ ರಾಜ್ ನಲ್ಲೇ ಯಾಕೆ? 12 ವರ್ಷಕ್ಕೆ ಒಂದು ಬಾರಿ; ಕುಂಭಮೇಳದ ಇತಿಹಾಸ!
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾನದಿ ತಟದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳವು ಇಂದಿನಿಂದ ಆರಂಭವಾಗಿದ್ದು, ಸಾಧು–ಸಂತರು ಸೇರಿ ಬರೊಬ್ಬರಿ 45 ಕೋಟಿಯಷ್ಟು ಭಕ್ತರ ಮಹಾಪೂರವೇ ಇಲ್ಲಿಗೆ ಹರಿದು ಬರುತ್ತಿದೆ.

ಅಂಡರ್ ವಾಟರ್ ಡ್ರೋನ್, ಕೃತಕ ಬುದ್ಧಿಮತ್ತೆ ಕ್ಯಾಮೆರಾ, 45 ಕೋಟಿ ಭಕ್ತರು, 2 ಲಕ್ಷ ಕೋಟಿ ರೂ ಆದಾಯ: 2025 Maha Kumbh ಮೇಳದ ಬಗ್ಗೆ ತಿಳಿದುಕೊಳ್ಳಬೇಕಾದ ಅಂಶಗಳು!
ಪ್ರಯಾಗ್‌ರಾಜ್‌ನ ಗಂಗಾನದಿ ತಟದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳವು ಇಂದಿನಿಂದ ಆರಂಭವಾಗಿದ್ದು, ಸಾಧು–ಸಂತರು ಸೇರಿ ಬರೊಬ್ಬರಿ 45 ಕೋಟಿಯಷ್ಟು ಭಕ್ತರ ಮಹಾಪೂರವೇ ಇಲ್ಲಿಗೆ ಹರಿದು ಬರುತ್ತಿದೆ.

