ದೇಶಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ಪ್ರತಿಭಟನೆ, ಹಿಂಸಾಚಾರ: ಆರೋಪಿ ವೆಲ್ಫೇರ್ ಪಾರ್ಟಿ ನಾಯಕ ಜಾವೆದ್ ಅಹ್ಮದ್ ವಿರುದ್ಧ ಬುಲ್ಡೋಜರ್ ಕ್ರಮ ಆರಂಭಿಸಿದ ಯೋಗಿ ಸರ್ಕಾರ!!
ಪ್ರವಾದಿ ಕುರಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಉತ್ತರ ಪ್ರದೇಶದ ವೆಲ್ಫೇರ್ ಪಾರ್ಟಿ ನಾಯಕ ಜಾವೆದ್ ಅಹ್ಮದ್ ವಿರುದ್ಧ ಯೋಗಿ ಆದಿತ್ಯಾನಾಥ್ ಸರ್ಕಾರ ತನ್ನ ಬುಲ್ಡೋಜರ್ ಕ್ರಮ ಆರಂಭಿಸಿದೆ.