Prayagraj

ತಂದೆಯ ಇಚ್ಛೆ ಈಡೇರಿಸಲು ಬೊಂಬೆಯನ್ನೇ ಮದುವೆಯಾದ ಪುತ್ರ!
ತಂದೆಯ ಇಚ್ಛೆಯನ್ನು ಈಡೇರಿಸುವುದಕ್ಕಾಗಿ ವ್ಯಕ್ತಿಯೋರ್ವ ಬೊಂಬೆಯ ಜೊತೆ ವಿವಾಹವಾಗಿರುವ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಡೆದಿದೆ.

ಕೊರೋನಾ ವೈರಸ್ ಹರಡುವಿಕೆ: ತಬ್ಲಿಘಿಗಳ ವಿರುದ್ಧ ಆರೋಪ ಮಾಡಿದ್ದ ಯುವಕನ ಭೀಕರ ಹತ್ಯೆ!
ದೇಶಾದ್ಯಂತ ಕೊರೋನಾ ವೈರಸ್ ಹರಡುವಿಕೆ ಬಗ್ಗೆ ನಿರ್ದಿಷ್ಟ ಸಮುದಾಯ ಹಾಗೂ ತಬ್ಲಿಘಿ ಜಮಾತ್ ನ್ನು ದೂಷಿಸಿದ್ದ ಯುವಕನನ್ನು ಭೀಕರವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪ್ರಯಾಗ್ ನಲ್ಲಿ ನಡೆದಿದೆ.

ಗಾಂಧಿ ಕುಟುಂಬದ ಆನಂದ್ ಭವನಕ್ಕೆ ನೋಟಿಸ್ ಜಾರಿಗೊಳಿಸಿದ ಪುರಸಭೆ
ಸ್ವಾತಂತ್ರ್ಯಪೂರ್ವ ಚಳವಳಿಯಲ್ಲಿ ಕಾಂಗ್ರೆಸ್ ನ ಪ್ರಧಾನ ಕಾರ್ಯಾಲಯವಾಗಿದ್ದ ಆನಂದ್ ಭವನ್ ಗೆ ತೆರಿಗೆ ಪಾವತಿಸದ ಆರೋಪದ ಮೇಲೆ ಪ್ರಯಾಗ್ ರಾಜ್ ಪುರಸಭೆ ನೋಟಿಸ್ ಜಾರಿ ಮಾಡಿದೆ.

ಪ್ರಯಾಗ್ ರಾಜ್, ವಾರಾಣಸಿಯಿಂದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿರುವ ಪ್ರಿಯಾಂಕಾ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಪೂರ್ವ ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಪ್ರಯಾಗ್ ರಾಜ್ ನಿಂದ 2019ರ ಲೋಕಸಭಾ ಸಮರದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿದ್ದಾರೆ.

ಕುಂಭ ಮೇಳ ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶ ಜನತೆಗೆ ಮೋದಿ ಅಭಿನಂದನೆ
2019ರ ಕುಂಭಮೇಳವನ್ನು ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ....

ಭಾರಿ ಪ್ರಮಾಣದ ಭಕ್ತರ ನಿರ್ವಹಣೆ; ಗಿನ್ನೆಸ್ ದಾಖಲೆ ಬರೆದ ಕುಂಭಮೇಳ!
ಉತ್ತರ ಪ್ರದೇಶದ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿರುವಂತೆಯೇ 2019ರ ಕುಂಭಮೇಳ ಗಿನ್ನೆಸ್ ದಾಖಲೆ ಪುಟ ಸೇರಿದೆ.

ಮೂರು ದಾಖಲೆ ಬರೆದ 2019ರ ಮಹಾ ಕುಂಭಮೇಳ
ಉತ್ತರ ಪ್ರದೇಶದ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿದ್ದು, ಕೋಟ್ಯಂತರ ಭಕ್ತರು ಇಂದು ಕೊನೆಯ ಶಾಹಿ ಸ್ನಾನದಲ್ಲಿ ಪಾಲ್ದೊಳ್ಳಲ್ಲಿದ್ದಾರೆ.

ಮಹಾಶಿವರಾತ್ರಿ, ಕುಂಭಮೇಳಕ್ಕೆ ಕೊನೆಯ ದಿನ; ಸಂಗಮದತ್ತ ಒಂದು ಕೋಟಿಗೂ ಅಧಿಕ ಭಕ್ತರು!
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿದ್ದು, ಕೊನೆಯ ಶಾಹಿ ಸ್ನಾನ ಮಾಡಲು ಸಂಗಮದತ್ತ ಇಂದು ಒಂದು ಕೋಟಿಗೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಪ್ರಯಾಗ್ ರಾಜ್ : ಕುಂಭ ಮೇಳದಲ್ಲಿ ಸಂಪುಟ ಸಭೆ,ವಿಶ್ವದ ಅತ್ಯಂತ ಉದ್ದದ ಎಕ್ಸ್ ಪ್ರೆಸ್ ವೇ ನಿರ್ಮಾಣ- ಯೋಗಿ
ಕುಂಭ ಮೇಳ ವೇದಿಕೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಯಿತು

