ದೇಶನ್ಯಾ. ಎಂ.ಎಂ.ಶಾಂತನಗೌಡರ್ ನಿಧನಕ್ಕೆ ಸುಪ್ರೀಂ ಕೋರ್ಟ್ ಸಹೋದ್ಯೋಗಿಗಳಿಂದ ಮೌನಾಚರಣೆ: ದಿನದ ನ್ಯಾಯಾಂಗ ಕಲಾಪ ರದ್ದು
ಕರ್ನಾಟಕ ಮೂಲದ, ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ನ್ಯಾ.ಎಂ.ಎಂ.ಶಾಂತನಗೌಡರ್ ಅವರ ನಿಧನಕ್ಕೆ ಸಿಬ್ಬಂದಿ ಎರಡು ನಿಮಿಷಗಳ ಮೌನಾಚರಣೆ ಸಲ್ಲಿಸಿ ದಿನದ ನ್ಯಾಯಾಂಗ ಕಲಾಪವನ್ನು ರದ್ದುಪಡಿಸಲಾಗಿದೆ.