Prayer

ಶತ್ರುಗಳ ಕಾಟ, ದುಷ್ಟ ಶಕ್ತಿಗಳಿಂದ ಮುಕ್ತಿ ಪಡೆಯಲು ಪಠಿಸಿ 'ಭದ್ರಕಾಳಿ ಪಟ್ಟು' ಸ್ತೋತ್ರ!
ಭದ್ರಕಾಳಿ ಪಟ್ಟು' ಎಂಬುದು ಭಕ್ತಾದಿಗಳು ಭದ್ರಕಾಳಿ ದೇವಿಯ ಆಶೀರ್ವಾದಕ್ಕಾಗಿ ಮತ್ತು ದುಷ್ಟಶಕ್ತಿಗಳು ಮತ್ತು ದುರಾದೃಷ್ಟವನ್ನು ದೂರಮಾಡಲು ಪಠಿಸುವ ಪ್ರಬಲವಾದ ಪ್ರಾರ್ಥನಾ ಸ್ತೋತ್ರವಾಗಿದೆ.

'ನನ್ನ ಮಗ ದೇವರಿಗೆ ಪೂಜೆ ಮಾಡದೆ ನೀರು ಸಹ ಕುಡಿಯೋದಿಲ್ಲ; ಇಂತಹ ನಂಬಿಕೆ ಹುಟ್ಟುಹಾಕಿದ್ದು ಮನುವಾದಿಗಳು': ಸಿದ್ದರಾಮಯ್ಯ
ಇಂದು ನೆಹರು ಮತ್ತು ನರೇಂದ್ರ ಮೋದಿಯನ್ನು ಹೋಲಿಕೆ ಮಾಡುವ ಕೆಲಸ ಆಗುತ್ತಿದೆ. ನೆಹರೂ ಮತ್ತು ಮೋದಿಯವರನ್ನು ಹೋಲಿಕೆ ಮಾಡುವುದಕ್ಕೆ ಸಾಧ್ಯವಿಲ್ಲ. ನೆಹರು ಎಲ್ಲಿ ಮೋದಿ ಎಲ್ಲಿ? ಈ ಸುಳ್ಳನ್ನು ಜನರಿಗೆ ಹೇಳಿದಾಗ ಅದನ್ನು ನಂಬುವಂತವರು ಇದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

'ವಿಜಯ್ ಖಂಡಿತಾ ಸಿಎಂ ಆಗುತ್ತಾರೆ': ಚೆನ್ನೈ ನಿವಾಸ ಮುಂದೆ ಕಣ್ಣೀರು ಹಾಕುತ್ತಾ ಮಂಡಿಯೂರಿ ಅಭಿಮಾನಿ ಪ್ರಾರ್ಥನೆ; Viral Video
ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರಿಗಾಗಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಬೆಂಬಲಿಗ, ಪ್ರಾರ್ಥನೆ ಮುಗಿದ ಬಳಿಕ ವಿಜಯ್ ಮನೆ ಎದುರು ಮೊಣಕಾಲೂರಿ ಕಣ್ಣೀರು ಹಾಕುತ್ತಿರುವ ದೃಶ್ಯ ವಿಡಿಯೋದಲ್ಲಿ ಕಾಣಿಸಿದೆ.

ಧಾರ್: ಭೋಜ್‌ಶಾಲಾ-ಕಮಲ್ ಮೌಲಾ ಮಸೀದಿ ವಿವಾದ; ವಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ಸುಪ್ರೀಂ ಕೋರ್ಟ್ ಅವಕಾಶ
ಮುಸ್ಲಿಂ ಸಮುದಾಯದ ಸದಸ್ಯರು ಶುಕ್ರವಾರ ಮಧ್ಯಾಹ್ನ 1 ರಿಂದ 3 ಗಂಟೆ ವರೆಗೆ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದೆ. 11ನೇ ಶತಮಾನದ ಈ ಸ್ಮಾರಕವನ್ನು ಹಿಂದೂಗಳು ದೇವಿ ಸರಸ್ವತಿಯ ದೇವಸ್ಥಾನವೆಂದು ಪರಿಗಣಿಸುತ್ತಾರೆ

ಆರು ದಿನಗಳ ಕಾಲ್ನಡಿಗೆ ಮೂಲಕ ಅಯೋಧ್ಯೆ ರಾಮ ಮಂದಿರ ತಲುಪಿ ಪ್ರಾರ್ಥನೆ ಸಲ್ಲಿಸಿದ 350 ಮುಸಲ್ಮಾನರು!
ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮಂದಿ ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮಮಂದಿರಕ್ಕೆ ಪೂಜೆ ಸಲ್ಲಿಸಿ ಧಾರ್ಮಿಕ ಸೌಹಾರ್ದತೆ ಮೆರೆದಿದ್ದಾರೆ.

ಕೇರಳದ ಗುರುವಾಯೂರು ದೇಗುಲದಲ್ಲಿ ಪ್ರಧಾನಿ ಮೋದಿ ತುಲಾಭಾರ, ನಟ-ರಾಜಕಾರಣಿ ಸುರೇಶ್ ಗೋಪಿ ಪುತ್ರಿ ವಿವಾಹದಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ಕೇರಳ ರಾಜ್ಯದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಮಂತ್ರಿಯವರು 'ಮುಂಡು' ಮತ್ತು 'ವೇಷ್ಟಿ' (ಬಿಳಿ ಶಾಲು) ಸಾಂಪ್ರದಾಯಿಕ ಉಡುಪನ್ನು ಧರಿಸಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ICC Cricket World Cup 2023 Final: ಭಾರತ ಗೆಲುವಿಗಾಗಿ ರಾಜ್ಯದ ದೇಗುಲ, ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆ
ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಹಣಾಹಣಿಗೆ ವೇದಿಕೆ ಸಿದ್ಧವಾಗಿದ್ದು, ಜಿದ್ದಾಜಿದ್ದಿನ ಪ್ರಶಸ್ತಿ ಫೈಟ್'ಗೆ ಬದ್ಧವೈರಿಗಳಾದ ಭಾರತ ಹಾಗೂ ಆಸ್ಟ್ರೇಲಿಯಾ ಆಟಗಾರರು ಸಜ್ಜಾಗುತ್ತಿದ್ದಾರೆ. ಫೈನಲ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಈ ನಡುವಲ್ಲೇ ಭಾರತದ ವಿಜಯಕ್ಕಾಗಿ ರಾಜ್ಯದ ವಿವಿಧ ದೇಗುಲಗಳು ಹಾಗೂ ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ...

ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿ: ಸಿಎಂ ಗೆ ಶಾಸಕ ಹ್ಯಾರಿಸ್ ಮನವಿ
ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ಹ್ಯಾರಿ ಪತ್ರ ಬರೆದಿದ್ದಾರೆ. ಮುಸ್ಲಿಂ ಬಾಂಧವರು ಚಂದ್ರ ದರ್ಶನ ನಂತರ ಮೇ 24 ಅಥವಾ 25ರಂದು ಈದುರ್ ಫಿತರ್/ ರಂಜಾನ್ ಹಬ್ಬವನ್ನು ಆಚರಿಸುತ್ತಿದ್ದಾರೆ.

ಉಪಚುನಾವಣೆ: ಗೆಲುವಿನ ಬಳಿಕ ದೇವರ ಪ್ರಾರ್ಥನೆಯಲ್ಲಿ ಬಿಝಿಯಾದ ಶಾಸಕರು
ಉಪಚುನಾವಣೆ ಅಂತ್ಯಗೊಂಡ ಬಳಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕರು ಇದೀಗ ದೇವರಿಗೆ ಹರಕೆ, ಪ್ರಾರ್ಥನೆ ಸಲ್ಲಿಸುವುದರತ್ತ ಕಾರ್ಯಮಗ್ನರಾಗಿದ್ದಾರೆ.

