prayers

ಭದ್ರತಾ ಪಡೆಯನ್ನು ಹಿಂಪಡೆದ ಬಳಿಕವೇ ಜಾಮಿಯಾ ಮಸೀದಿಯಲ್ಲಿ ನಮಾಜ್ ಪುನಾರಂಭ: ಆಡಳಿತ ಮಂಡಳಿ
ಭದ್ರತಾ ಪಡೆಯ ಎಲ್ಲಾ ಸಿಬ್ಬಂದಿಯನ್ನು ಈ ಪ್ರದೇಶದಿಂದ ಹಿಂಪಡೆಯುವವರೆಗೆ ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆ ಪುನಾರಂಭಗೊಳ್ಳುವುದಿಲ್ಲ ಎಂದು ಮಸೀದಿಯ ಆಡಳಿತ ಮಂಡಳಿ ಗುರುವಾರ ಸ್ಪಷ್ಟಪಡಿಸಿದೆ.

ಅಯೋಧ್ಯೆ ವಿಚಾರಣೆ: ನಿರ್ಮೋಹಿ ಅಖಾಡದಿಂದ ಹಕ್ಕು ಪ್ರತಿಪಾದನೆ, ಸುಪ್ರೀಂ ಗೆ ಮಹತ್ವದ ಮಾಹಿತಿ!
ಅಯೋಧ್ಯೆಯ ವಿವಾದಿತ ಪ್ರದೇಶದ ಮೇಲೆ ಸಂಪೂರ್ಣ ಹಕ್ಕನ್ನು ಪ್ರತಿಪಾದಿಸಿರುವ ನಿರ್ಮೋಹಿ ಅಖಾಡ ವಿವಾದಿತ ಸ್ಥಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಆ.06 ರಂದು ಮಹತ್ವದ ಮಾಹಿತಿ ನೀಡಿದೆ.

ಮತದಾನಕ್ಕೂ ಮುನ್ನ ದೇವರ ಮೊರೆ ಹೋದ ಅಭ್ಯರ್ಥಿಗಳು: ಗೆಲುವಿಗಾಗಿ ಪ್ರಾರ್ಥನೆ!
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಮತದಾನಕ್ಕೆ ತೆರಳುವ ಮುನ್ನ ರಾಜಕಾರಣಿಗಳು ದೇವರ ದರ್ಶನ ಪಡೆದು ನಂತರ ಮತದಾನ ಮಾಡಿದ್ದಾರೆ...

ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿ: ಸುಪ್ರೀಂ ಮೆಟ್ಟಿಲೇರಲು ಕೇರಳ ಮಹಿಳಾ ವೇದಿಕೆ ಸಿದ್ಧತೆ
ಶಬರಿಮಲೆಗೆ ತೆರಳಲು ಮಹಿಳೆಯರಿಗೆ ವಯಸ್ಸಿನ ಮಿತಿ ಇಲ್ಲದೇ ಅನುಮತಿ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿನಿಂದ ಪ್ರೇರಣೆ ಪಡೆದಿರುವ ಮುಸ್ಲಿಂ ಸಮುದಾಯದ ಮಹಿಳೆಯರು ಈಗ ಕೋರ್ಟ್ ಮೆಟ್ಟಿಲೇರಿದ್ದಾರೆ.

ಅಮೇಥಿಯಲ್ಲಿ ರಾಹುಲ್: ಶಿವನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ
ಸ್ವಕ್ಷೇತ್ರ ಅಮೇಥಿಗೆ ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶಿವನ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು...

ತಾಜ್'ಮಹಲ್ ವಿಶ್ವದ 7ನೇ ಅದ್ಬುತ, ನಮಾಜ್ ಮಾಡಲು ಬೇರೆ ಮಸೀದಿಗಳಿವೆ: ಸುಪ್ರೀಂ ಕೋರ್ಟ್
ವಿಶ್ವದ 7 ಅದ್ಬುತಗಳಲ್ಲಿ ತಾಜ್ ಮಹಲ್ ಕೂಡ ಒಂದಾಗಿದ್ದು, ನಮಾಜ್ ಮಾಡಲು ಬೇರೆ ಮಸೀದಿಗಳಿವೆ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ...

ದೇಶಾದ್ಯಂತ ಬಕ್ರೀದ್ ಆಚರಣೆ: ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ
ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ನಿಮಿತ್ತ ದೇಶಾದ್ಯಂತ ಮುಸ್ಲಿಂ ಬಾಂಧವರು ಹಬ್ಬದ ಆಚರಣೆ ಮಾಡುತ್ತಿದ್ದು, ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಜಯಾ ಚೇತರಿಕೆಗಾಗಿ ಚಾಮುಂಡೇಶ್ವರಿಗೆ ರು.1.61 ಕೋಟಿ ಚಿನ್ನದ ಕಾಣಿಕೆ
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಆಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ...

ಕೇದಾರನಾಥನ ಬಳಿ ಏನನ್ನೂ ಬೇಡಲಿಲ್ಲ: ರಾಹುಲ್ ಗಾಂಧಿ
ಕೇದಾರನಾಥೇಶ್ವರನ ಬಳಿ ತನ್ನ ರಾಜಕೀಯ ಜೀವನಕ್ಕಾಗಿ ಏನನ್ನೂ ಬೇಡಲಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

