ಸಿನಿಮಾ ಸುದ್ದಿಎಸ್ಪಿಬಿ ಚೇತರಿಕೆಗಾಗಿ ವಿಶೇಷ ಸಾಮೂಹಿಕ ಪ್ರಾರ್ಥನೆ, ಮೆಸೇಜ್ಗಳ ಮಹಾಪೂರ
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಚೇತರಿಕೆಗಾಗಿ ಚಲನಚಿತ್ರ ನಿರ್ದೇಶಕ ಭಾರತೀರಾಜ ಮತ್ತು ಚಲನಚಿತ್ರ ಭ್ರಾತೃತ್ವದ ಕರೆಯ ಮೇರೆಗೆ ಗಾಯಕನ ಅಭಿಮಾನಿಗಳು ಇಂದು ಸಂಜೆ 6 ಗಂಟೆಯಿಂದ 6.05ರವರೆಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.