Pre-Budget Meet

ಕೇಂದ್ರ ಬಜೆಟ್‌ ಪೂರ್ವಭಾವಿ ಸಮಾಲೋಚನಾ ಸಭೆ: ರಾಜ್ಯದ ಪ್ರತಿನಿಧಿಯಾಗಿ ಕೃಷ್ಣ ಬೈರೇಗೌಡ
ರಾಜ್ಯ

ಕೇಂದ್ರ ಬಜೆಟ್‌ ಪೂರ್ವಭಾವಿ ಸಮಾಲೋಚನಾ ಸಭೆ: ರಾಜ್ಯದ ಪ್ರತಿನಿಧಿಯಾಗಿ ಕೃಷ್ಣ ಬೈರೇಗೌಡ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಲಿರುವ ಬಜೆಟ್ ಪೂರ್ವ ಸಮಾಲೋಚನೆಯಲ್ಲಿ ಭಾಗವಹಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಸಿಎಸ್ ಅತೀಕ್ ಅಹಮದ್ ಮತ್ತು ಇತರ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಲಿದ್ದಾರೆ.

ಮಂಗಳವಾರ ಕೃಷಿಕ ಗುಂಪಿನೊಂದಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಮಾಲೋಚನೆ
ಕೇಂದ್ರ ಬಜೆಟ್

ಮಂಗಳವಾರ ಕೃಷಿಕ ಗುಂಪಿನೊಂದಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಮಾಲೋಚನೆ

ಮಹಾರಾಷ್ಟ್ರದಂತಹ ಕೆಲ ರಾಜ್ಯಗಳಲ್ಲಿ ಮುಂಗಾರು ವಿಳಂಬವಾಗಿದ್ದು, ಬರ ಪರಿಸ್ಥಿತಿ ತೀವ್ರಗೊಂಡಿರುವ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಕೃಷಿಕ ಗುಂಪು ಹಾಗೂ ಕೃಷಿ ತಜ್ಞರೊಂದಿಗೆ ಮೊದಲ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ.