Pre budget meeting

ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ: ಇಂದಿನಿಂದ ಸಿಎಂ ವಿವಿಧ ಇಲಾಖೆಗಳ ಜೊತೆ ಪೂರ್ವಭಾವಿ ಸಭೆ
ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮಾರ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ದಲಿತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವ ಸಭೆ: ಬೇಡಿಕೆ ಪರಿಶೀಲಿಸುವ ಭರವಸೆ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ, ಮುನಿಯಪ್ಪ, ಆರ್. ಬಿ. ತಿಮ್ಮಾಪುರ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಬಜೆಟ್ ಪೂರ್ವ ಸಭೆ: ಭಾಗಿಯಾಗಲು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ವಿತ್ತ ಸಚಿವೆ ಆಹ್ವಾನ
ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟದ ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಂದಿನ ತಿಂಗಳು ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದ್ದು ಅದರಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮೋದಿ 3.0 ಸರ್ಕಾರದ ಮೊದಲ ಸಮಗ್ರ ಬಜೆಟ್ ಮಂಡಿಸಲಿದ್ದಾರೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್: ಅಕ್ಟೋಬರ್ 10ರಿಂದ ಹಣಕಾಸು ಸಚಿವಾಲಯ ಬಜೆಟ್ ಪೂರ್ವ ಸಭೆ
ಮುಂದಿನ ವರ್ಷ ಏಪ್ರಿಲ್ -ಮೇ ತಿಂಗಳಲ್ಲಿ ದೇಶದ ಸಾರ್ವತ್ರಿಕ ಚುನಾವಣೆ ನಡೆಯಲಿರುವುದರಿಂದ ಬರುವ ವರ್ಷ ಫೆಬ್ರವರಿಯಲ್ಲಿ ಮಂಡಿಸುವ ಮಧ್ಯಂತರ ಕೇಂದ್ರ ಬಜೆಟ್ ಎನ್ ಡಿಎ ಸರ್ಕಾರಕ್ಕೆ ಮಹತ್ವದ್ದಾಗಿದೆ.

ಬಜೆಟ್ ಪೂರ್ವ ಸಭೆ: ಸಚಿವರಿಂದ ಸಲಹೆ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ...

