pre-monsoon rains

ಬೆಂಗಳೂರಿಗೆ ಕೊನೆಗೂ ತಂಪರೆದ ಮಳೆರಾಯ, ಮೇ 2ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ರಾಜ್ಯ

ಬೆಂಗಳೂರಿಗೆ ಕೊನೆಗೂ ತಂಪರೆದ ಮಳೆರಾಯ, ಮೇ 2ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನತೆಗೆ ವರುಣ ತಂಪೆರೆದಿದ್ದಾನೆ. ಸಂಜೆಯಿಂದಲೇ ಮೋಡಕವಿದ ವಾತಾವರಣವಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರು: ವಿಭೂತಿಪುರ ಕೆರೆಯಲ್ಲಿ 'ಆಫ್ರಿಕನ್ ಕ್ಯಾಟ್ ಫಿಶ್'; ಪುನಶ್ಚೇತನಕ್ಕೆ ಭಾರಿ ಹಿನ್ನಡೆ!
ರಾಜ್ಯ

ಬೆಂಗಳೂರು: ವಿಭೂತಿಪುರ ಕೆರೆಯಲ್ಲಿ 'ಆಫ್ರಿಕನ್ ಕ್ಯಾಟ್ ಫಿಶ್'; ಪುನಶ್ಚೇತನಕ್ಕೆ ಭಾರಿ ಹಿನ್ನಡೆ!

ಈಗಾಗಲೇ ಕೆರೆ ಮತ್ತು ಬಫರ್ ಝೋನ್ ಒತ್ತುವರಿ ಮಾಡಲಾಗಿದೆ ಎಂದು ಹೇಳುತ್ತಿದ್ದ ವಾಯುವಿಹಾರಿ ಮತ್ತು ಕೆರೆ ಸಂರಕ್ಷಣೆ ಕಾರ್ಯಕರ್ತರು, ಈಗ ಮಳೆಯಿಂದಾಗಿ ಕೆರೆಗೆ ಕೊಳಕು ನೀರು ನುಗ್ಗಿದ್ದು, ನಿಷೇಧಿತ ಆಫ್ರಿಕನ್ ಕ್ಯಾಟ್‌ಫಿಶ್‌ಗಳು ಕೆರೆಯಲ್ಲಿ ಬೀಡುಬಿಟ್ಟಿರುವುದಾಗಿ ತಿಳಿಸಿದ್ದಾರೆ.

Karnataka Rains: ಪೂರ್ವ ಮುಂಗಾರು ಚುರುಕು: ಕರ್ನಾಟಕದ ಹಲವೆಡೆ ಭಾರೀ ಮಳೆ, ಇನ್ನೂ 3 ದಿನ ವರ್ಷಧಾರೆ!: ಹವಾಮಾನ ಇಲಾಖೆ
ರಾಜ್ಯ

Karnataka Rains: ಪೂರ್ವ ಮುಂಗಾರು ಚುರುಕು: ಕರ್ನಾಟಕದ ಹಲವೆಡೆ ಭಾರೀ ಮಳೆ, ಇನ್ನೂ 3 ದಿನ ವರ್ಷಧಾರೆ!: ಹವಾಮಾನ ಇಲಾಖೆ

ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗುಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ: ತಜ್ಞರು
ರಾಜ್ಯ

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ: ತಜ್ಞರು

ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.