ರಾಜ್ಯಮೊದಲೇ ಬುಕ್ ಮಾಡಲ್ಪಟ್ಟ ಕೋವಿಡ್ ಲಸಿಕೆಗಳನ್ನು ತರಿಸಿಕೊಳ್ಳುವತ್ತ ಗಮನ ಹರಿಸಿ: ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಆದೇಶ
ಕೊರೋನಾ ಎರಡನೇ ಅಲೆ ದೇಶದ ಜನತೆಯನ್ನು ಭಾರೀ ಕಂಗೆಡಿಸಿದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರತಿದಿನ ಸಂಪುಟ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.