ರಾಜ್ಯಮಧ್ಯಾಹ್ನದ ಬಿಸಿಯೂಟ: ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಹಾಲು ವಿತರಿಸಲು ಆದೇಶ
ಪೂರ್ವ ಪ್ರಾಥಮಿಕ ತರಗತಿಗಳು ಈಗಾಗಲೇ ಪ್ರಾರಂಭವಾದ ಸರ್ಕಾರಿ ಶಾಲೆಗಳಲ್ಲಿ, PM-ಪೋಷಣ್ ಯೋಜನೆಯಡಿಯಲ್ಲಿ ಮಧ್ಯಾಹ್ನ ಊಟ, ಕ್ಷೀರ ಭಾಗ್ಯ ಯೋಜನೆಯಡಿಯಲ್ಲಿ ಹಾಲು ಮತ್ತು ಡಿಸೆಂಬರ್ 1 ರಿಂದ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.