ಕ್ರೀಡೆಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ ಶಿಪ್: ಕಿಡಂಬಿ ಶ್ರೀಕಾಂತ್ ಪ್ರೀ- ಕ್ವಾರ್ಟರ್ ಫೈನಲ್ ಪ್ರವೇಶ
ಬಿಡಬ್ಲ್ಯೂ ಎಫ್ ವಿಶ್ವ ಚಾಂಪಿಯನ್ ಶಿಫ್ ನ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಸ್ಪೇನ್ ನ ಪ್ಯಾಬ್ಲೊ ಅಬಿಯಾನ್ ವಿರುದ್ಧ ಮೂರು ಗೇಮಿನ ಪಂದ್ಯದಲ್ಲಿ ಹೋರಾಟ ನಡೆಸಿದ ಭಾರತದ ಕಿದಂಬಿ ಶ್ರೀಕಾಂತ್ ಪ್ರೀ- ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.