ಶನಿವಾರ ರಾತ್ರಿ ಹೈದ್ರಾಬಾದ್ನ ಮಲ್ಲ ರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಫ್ರೀ ರಿಲೀಸ್ ಇವೆಂಟ್ ನಲ್ಲಿ ಸೌಂಡ್ ಸಿಸ್ಟಮ್ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.