pre Relese

ಜುಲೈ 12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಸಿನಿಮಾ ರೀ-ರಿಲೀಸ್!
ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ವಿಚಾರಣೆ ನಡೆಯುತ್ತಿದೆ. ಏತನ್ಮಧ್ಯೆ, ವಿತರಕ ಶಂಕರ್ ಅವರು ದರ್ಶನ್ ನಟನೆಯ 2005 ರ ಹಿಟ್ ಶಾಸ್ತ್ರಿ ಸಿನಿಮಾ ರಿ ರೀಲೀಸ್ ಘೋಷಿಸಿದ್ದಾರೆ.

ಕ್ರಿಸ್ಮಸ್ ಗೆ ರೈಡರ್ ಸಿನಿಮಾ ರಿಲೀಸ್: ಮಂಡ್ಯದಲ್ಲಿ ಡಿಸೆಂಬರ್ 19 ರಂದು ಪ್ರೀ ರಿಲೀಸ್ ಇವೆಂಟ್
ಚಿತ್ರರಂಗ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ ಅವರು ನಟಿಸಿರುವ ‘ರೈಡರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

