pre-wedding shoot

Video: ಚಪ್ಪಲಿ, ಶೂ ಧರಿಸಿ ದೇಗುಲದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್‌; ಸ್ಥಳೀಯರ ತೀವ್ರ ವಿರೋಧ, ಹಲ್ಲೆ
ರಾಜ್ಯ

Video: ಚಪ್ಪಲಿ, ಶೂ ಧರಿಸಿ ದೇಗುಲದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್‌; ಸ್ಥಳೀಯರ ತೀವ್ರ ವಿರೋಧ, ಹಲ್ಲೆ

ಹಾಸನದ ಸಕಲೇಶಪುರದ ಬೆಟ್ಟದ ಬೈರವೇಶ್ವರ ದೇವಾಲಯದ ಆವರಣದಲ್ಲಿ ನಿಯಮ ಉಲ್ಲಂಘಿಸಿ ಚಪ್ಪಲಿ, ಶೂಧರಿಸಿ ಫೋಟೋಶೂಟ್ ಮಾಡಿದ್ದೇ ಸ್ಥಳೀಯರ ಆಕ್ರೋಶಕ್ಕೆ ಕಾರಣ ಎಂದು ಹೇಳಲಾಗಿದೆ.

ಆಸ್ಪತ್ರೆಯಲ್ಲಿ ಪ್ರೀ-ವೆಡ್ಡಿಂಗ್ ಫೋಟೋ ಶೂಟ್‌: ಸೇವೆಯಿಂದ ವೈದ್ಯ ವಜಾ
ರಾಜ್ಯ

ಆಸ್ಪತ್ರೆಯಲ್ಲಿ ಪ್ರೀ-ವೆಡ್ಡಿಂಗ್ ಫೋಟೋ ಶೂಟ್‌: ಸೇವೆಯಿಂದ ವೈದ್ಯ ವಜಾ

ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ತಾಲೂಕಿನ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಶಸ್ತ್ರಚಿಕಿತ್ಸಾ ಘಟಕ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೊರಗುತ್ತಿಗೆ ವೈದ್ಯ ಡಾ. ಅಬಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶಿಸಿದ್ದಾರೆ.

ಚತ್ತೀಸ್ ಗಢ: ಮದುವೆ ಮುರಿದ ಪ್ರೀ ವೆಡ್ಡಿಂಗ್ ಶೂಟ್; ಅಲ್ಲಿ ಆಗಿದ್ದೇನು ಅಂದರೆ...
ದೇಶ

ಚತ್ತೀಸ್ ಗಢ: ಮದುವೆ ಮುರಿದ ಪ್ರೀ ವೆಡ್ಡಿಂಗ್ ಶೂಟ್; ಅಲ್ಲಿ ಆಗಿದ್ದೇನು ಅಂದರೆ...

ವಿವಾಹವಾಗಬೇಕಿರುವ ನವಜೋಡಿಗಳಿಗೆ ಪ್ರೀ ವೆಡ್ಡಿಂಗ್ ಶೂಟ್ ಎಂಬುದು ಅತ್ಯಂತ ನೆನಪಿನಲ್ಲಿ ಉಳಿಯುವ ಸಂಗತಿ. ಆದರೆ ಇದೇ ವಿವಾಹಕ್ಕೆ ಮುಳುವಾದರೆ? ಇಂಥದ್ದೊಂದು ವಿಲಕ್ಷಣ ಘಟನೆ ಚತ್ತೀಸ್ ಗಢದಲ್ಲಿ ನಡೆದಿದೆ.