Preetam Gowda

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸು: ಮಾಜಿ ಶಾಸಕ ಪ್ರೀತಂಗೌಡ ಆಪ್ತರು ಎಸ್ ಐಟಿ ವಶಕ್ಕೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿಶೇಷ ತನಿಖಾ ಅಧಿಕಾರಿಗಳು (SIT) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಮತ್ತು ಅವರ ಕಚೇರಿ ಸಿಬ್ಬಂದಿ ಚೇತನ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಹಾಸನದಲ್ಲಿ ಮುಗಿಯದ ಬೇಗುದಿ: ಪ್ರೀತಂ ಗೌಡರನ್ನು ಟೀಕಿಸಿದ್ದ ಬಿಜೆಪಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿತ!
ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡರನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿಯ ಪ್ರಮುಖ ಕಾರ್ಯಕರ್ತ ವಿಜಯ ಕುಮಾರ್ ಎಂಬುವರನ್ನು ಪ್ರೀತಂ ಬೆಂಬಲಿಗರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

'ನೀವು ಜೆಡಿಎಸ್ ಗೆ ಓಟು ಹಾಕಿದ್ರೂ ನನಗೆ ಓಟು ಹಾಕಿದಂತೆ, ದೇವೇಗೌಡ್ರು-ಮೋದಿ ಸಾಹೇಬ್ರು ಮಾತಾಡ್ಕೊಂಡವ್ರೆ'-ಪ್ರೀತಂ ಗೌಡ ಸಂಚಲನ ಹೇಳಿಕೆ
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಹಾಸನ ಕ್ಷೇತ್ರವೂ ಒಂದು. ಇಲ್ಲಿ ಬಿಜೆಪಿಯ ಪ್ರೀತಂ ಗೌಡ ಮತ್ತು ಜೆಡಿಎಸ್ ನ ಸ್ವರೂಪ್ ಮಧ್ಯೆ ಪ್ರಬಲ ಪೈಪೋಟಿಯಿದೆ.

ಹಾಸನದಲ್ಲಿ ಬದಲಾದ ಬಿಜೆಪಿ ರಣತಂತ್ರ: ಹೊಳೆನರಸಿಪುರದಲ್ಲಿ ರೇವಣ್ಣ ವಿರುದ್ಧ ಪ್ರೀತಂ ಗೌಡ ಕಣಕ್ಕೆ!
ರಾಜ್ಯ ವಿಧಾನಸಭಾ ಚುನಾವಣೆಗೆ ಹಲವು ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ, ಹಾಸನದಲ್ಲಿ ಕೊನೆ ಕ್ಷಣದಲ್ಲಿ ರಣತಂತ್ರವನ್ನು ಬದಲಾಯಿಸಿದೆ.

