Preetam J Gowda

ರಾಜಕೀಯದಲ್ಲಿ ಸಹೋದರನ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿಗೆ ಪ್ರೀತಂಗೌಡ ತಿರುಗೇಟು!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಸಂಭಾವ್ಯ ಅಭ್ಯರ್ಥಿಗಳ ವಿಚಾರದಲ್ಲಿ ಪ್ರೀತಂ ಜೆ ಗೌಡ ಮತ್ತು ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವ್ಯತಿರಿಕ್ತ ಹೇಳಿಕೆಗಳ ನಂತರ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪ್ರೀತಂ ನಡುವೆ ಮತ್ತೆ ವಾಕ್ ಸಮರ ಶುರುವಾಗಿದೆ

ಪ್ರಜ್ವಲ್ ರೇವಣ್ಣ ಎನ್ ಡಿಎ ಅಧಿಕೃತ ಅಭ್ಯರ್ಥಿಯಲ್ಲ: ಪ್ರೀತಂ ಗೌಡ
ಇತ್ತೀಚಿಗೆ ಪ್ರಜ್ವಲ್ ರೇವಣ್ಣ 2024ರ ಲೋಕಸಭಾ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಘೋಷಿಸಿರುವುದಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಸ್ವರೂಪ್ ಗೆಲ್ಲಿಸುವ ಮೂಲಕ ಪ್ರೀತಂ ಗೌಡಗೆ ತಕ್ಕ ಪಾಠ ಕಲಿಸಿ: ಹೆಚ್ ಡಿ ದೇವೇಗೌಡ
ಹಾಸನದ ಬಿಜೆಪಿ ಹಾಲಿ ಶಾಸಕ ಪ್ರೀತಂ ಜೆ.ಗೌಡ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗೌಡ ಅವರು, ಪ್ರೀತಂನನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ಜನರು ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಇದೆಂಥಾ ಕಾರ್ಯತಂತ್ರ? ಹಾಸನದಿಂದ ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ MLA ಪ್ರೀತಂ ಗೌಡ ಪತ್ನಿ ನಾಮಪತ್ರ ಸಲ್ಲಿಕೆ
ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ಅವರ ಪತ್ನಿ ಕಾವ್ಯ ಅವರು ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಹಾಸನ: ಮೊದಲ ಬಾರಿಗೆ ಒಂದೇ ವೇದಿಕೆ ಹಂಚಿಕೊಂಡ ಪ್ರಜ್ವಲ್ ರೇವಣ್ಣ-ಪ್ರೀತಂ ಗೌಡ
ಹಾಸನ ನಗರ ಪಾಲಿಕೆ ಸೋಮವಾರ ಅಪರೂಪದ ಘಟನೆಗೆ ಸಾಕ್ಷಿಯಾಯಾಗಿದ್ದು, ಇದೇ ಮೊದಲ ಬಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಬಿಜೆಪಿ ಶಾಸಕ ಪ್ರೀತಂ ಗೌಡ ಒಂದೇ ವೇದಿಕೆ ಹಂಚಿಕೊಂಡು ಅಚ್ಚರಿಗೆ ಕಾರಣರಾದರು.

ಕೆಡಿಪಿ ಸಭೆಯಲ್ಲೇ ಎಚ್‌ಡಿ ರೇವಣ್ಣ - ಪ್ರೀತಂ ಗೌಡ ನಡುವೆ ಜಟಾಪಟಿ
ಕೊನೆಗೂ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹಾಗೂ ಹಾಸನ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರ ನಡುವಿನ ಶೀತಲ ಸಮರ ಬುಧವಾರ ಸ್ಫೋಟಗೊಂಡಿದೆ.

ಗೂಂಡಾ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ: ಯಡಿಯೂರಪ್ಪ ಗುಡುಗು
ರಾಜ್ಯ ಸಮ್ಮಿಶ್ರ ಸರ್ಕಾರ ಗೂಂಡಾ ಸರ್ಕಾರವಾಗಿದೆ, ರಾಜ್ಯದಲ್ಲಿ ಶಾಸಕರಿಗೆ ರಕ್ಷಣೆ ಇಲ್ಲ ಎಂದ ಮೇಲೆ ಸಾಮಾನ್ಯ ಜನರ ಪಾಡೇನು ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್ ...

ಹಾಸನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಚ್.ಡಿ ರೇವಣ್ಣ- ಪ್ರೀತಮ್ ಗೌಡ ಮಾತಿನ ಚಕಮಕಿ
ರಸ್ತೆ ಅಗಲೀಕರಣದ ವೇಳೆ ಕೆಲವು ಕಟ್ಟಡಗಳನ್ನು ಒಡೆದಿರುವುದಕ್ಕೆ ಶಾಸಕ ಪ್ರೀತಮ್ ಗೌಡ ಮತ್ತು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ...

