ಸಿನಿಮಾ ಸುದ್ದಿಇಕ್ಕಟ್ ನಾಗಭೂಷಣ್, ಪ್ರಿಯಾಂಕಾ ತಿಮ್ಮೇಶ್ ಜೋಡಿಗೆ ಪ್ರೀತಂ ತಗ್ಗಿನಮನೆ ಚೊಚ್ಚಲ ನಿರ್ದೇಶನ
ಈ ಸಿನಿಮಾ ಮೂಲಕ ಪ್ರೀತಂ ತಗ್ಗಿನಮನೆ ಮೊದಲ ಬಾರಿಗೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಹಿಂದೆ ಪ್ರೀತಂ ಅವರು ಅಯೋಗ್ಯ ಮತ್ತು ರತ್ನಮಂಜರಿ ಸಿನಿಮಾಗಳಿಗೆ ಸಿನಿಮೆಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸಿದ್ದರು.