ರಾಜ್ಯಸೂಕ್ತ ಕ್ರಮಗಳಿಂದ 30 ವರ್ಷಗಳಲ್ಲಿ 'ಹಸಿರು ಬೆಂಗಳೂರು' ಸಾಧ್ಯ: ಬಿಬಿಎಂಪಿ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್
ನಗರದ ಸುಧಾರಣೆಗೆ ಪರಿಣಾಮಕಾರಿ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಬೇಕು ಎಂದು ಪಾಲಿಕೆಯ ಅರಣ್ಯ ವಿಭಾಗದ ವಿಶೇಷ ಆಯುಕ್ತೆ ಹಾಗೂ ಹಸಿರು ಬೆಂಗಳೂರಿನ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರು ಹೇಳಿದ್ದಾರೆ.