Pregnancy case

ಡೆಲಿವರಿ ಡೇಟ್‌ವರೆಗೂ ಸಂಬಳ ಬೇಕು, ಗಿಂಬಳ ಬೇಕು- ಡ್ಯೂಟಿ ಮಾಡೋಕಾಗಲ್ಲ; ಸಭೆಗೆ ಬರೋಕೆ ಮಾತ್ರ ಪ್ರೆಗ್ನೆಂಟ್ ಅಂತಿರಾ; ನಾಚಿಕೆ ಆಗೋಲ್ವಾ?
ಚನ್ನಗಿರಿಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಗೆ ಗೈರಾಗಿದ್ದ ಅರಣ್ಯಾಧಿಕಾರಿ ಶ್ವೇತಾ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮೀಟಿಂಗ್ ಬನ್ನಿ ಅಂದ್ರೆ ಪ್ರೆಗ್ನೆಂಟ್ ಇದೀನಿ ಎಂದು ಹೇಳ್ತಾರೆ.

ರಾಜ್ಯದಲ್ಲಿ ಹೊಸದಾಗಿ 14 ಪ್ರಸೂತಿ ಐಸಿಯುಗಳ ಸ್ಥಾಪನೆಗೆ ಆರೋಗ್ಯ ಇಲಾಖೆ ಸಜ್ಜು
ಗರ್ಭಾವಸ್ಥೆಯ ಸಂಕೀರ್ಣ ಪ್ರಕರಣಗಳನ್ನು ನಿಭಾಯಿಸಲು ಆರೋಗ್ಯ ಇಲಾಖೆಯು ಸಜ್ಜಾಗಿದ್ದು, ರಾಜ್ಯದಾದ್ಯಂತ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಮುಂದಿನ ಮೂರು ತಿಂಗಳಲ್ಲಿ 14 ಹೊಸ ಪ್ರಸೂತಿ ತೀವ್ರ ನಿಗಾ ಘಟಕಗಳು (ಒಐಸಿಯು) ಕಾರ್ಯನಿರ್ವಹಿಸಲು ಪ್ರಾರಂಭಿಸುವ ನಿರೀಕ್ಷೆಯಿದೆ.

