ಸಿನಿಮಾತಂದೆ ಆಗುತ್ತಿರುವ ಖುಷಿಯಲ್ಲಿ ಧ್ರುವ ಸರ್ಜಾ; ಪತ್ನಿ ಪ್ರೇರಣಾ ಜೊತೆ ಫೋಟೋಶೂಟ್!
ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವಸರ್ಜಾ ಸಿಹಿ ಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ಅವರು ತಂದೆಯಾಗುತ್ತಿದ್ದಾರೆ. ಪತ್ನಿ ಪ್ರೇರಣಾರೊಂದಿಗೆ ಫೋಟೋಗಳನ್ನ ಹಂಚಿಕೊಂಡಿದ್ದು ಖುದ್ದು ಧ್ರುವ ಸರ್ಜಾ ಈ ವಿಷಯವನ್ನು ಸಾಮಾಜಿಕ ಜಾಲತಾಣದ ತಮ್ಮ ಅಕೌಂಟ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.