Pregnant cow

ಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು
ಕೊಂಡಾಕುಳಿಯ ಕೃಷ್ಣ ಆಚಾರಿ ಎಂಬುವವರು ಶನಿವಾರ ಹಸುವನ್ನು ಮೇಯಲು ಬಿಟ್ಟಿದ್ದರು. ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಾಡಿದರೂ ಸಿಕ್ಕಿರಲಿಲ್ಲ. ಭಾನುವಾರ ಬೆಳಗ್ಗೆ ಹಸು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ.

ಗರ್ಭ ಧರಿಸಿದ್ದ ಹಸು ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ 24 ಪರಗಣ ಜಿಲ್ಲೆಯ ನಮ್ಖಾನಾ ಬ್ಲಾಕ್ನ ಉತ್ತರ ಚಂದನ್ಪಿಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಈ ಸಂಬಂಧ 29 ವರ್ಷದ ಯುವಕನನ್ನು ಬುಧವಾರ ಬಂಧಿಸಲಾಗಿದೆ.

