ರಾಜ್ಯ"ಅಪ್ಪಾ, ಅಮ್ಮಾ... ನಾನು ತಪ್ಪು ಮಾಡಿದೆ..." : ಗರ್ಭಿಣಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ, ಬಲಪಂಥೀಯ ಕಾರ್ಯಕರ್ತನ ವಿರುದ್ಧ ತನಿಖೆ
ಮಂಗಳವಾರ ಸಂಜೆ 4 ಗಂಟೆಗೆ ಮಂಗಳೂರಿನ ಸುರತ್ಕಲ್ನಲ್ಲಿ ಈ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಯ ನಂತರ ಪೊಲೀಸರು ಅಪ್ರಾಪ್ತ ಬಾಲಕಿಯ ಭ್ರೂಣವನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದಾರೆ.