ದೇಶಉತ್ತರ ಪ್ರದೇಶ: ಗರ್ಭಿಣಿಯಾಗಿದ್ದ ಅತ್ಯಾಚಾರ ಸಂತ್ರಸ್ತೆಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಆರೋಪಿಯ ತಾಯಿ
ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾದ ಗರ್ಭಿಣಿ ಬಾಲಕಿಯನ್ನು ಸಜೀವ ದಹನ ಮಾಡಲು ಯತ್ನಿಸಲಾಗಿದೆ. ಈ ಸಂಬಂಧ ಪೊಲೀಸರು ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.