ರಾಜ್ಯಮಂಗಳೂರು: BJP ಮುಖಂಡನ ಪುತ್ರನಿಂದ ವಿದ್ಯಾರ್ಥಿನಿ ಗರ್ಭವತಿ ಪ್ರಕರಣ; ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ!
ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ರಾವ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.