pregnant wife

ಮಂಗಳೂರು: 15 ವರ್ಷದ ನಂತರ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ದಂಪತಿ; ಸೀಮಂತಕ್ಕೂ ಮೊದಲೇ ತುಂಬು ಗರ್ಭಿಣಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ!
ಬಡಗುಂಡಿಯ ನಿವಾಸಿ ಜಯಂತಿ ಮತ್ತು ಮಿತ್ತಮಜಲು ನಿವಾಸಿ ತಿಮ್ಮಪ್ಪ ಮದುವೆಯಾಗಿ 15 ವರ್ಷಗಳಾಗಿತ್ತು, 15 ವರ್ಷದ ನಂತರ ಜಯಂತಿ ಗರ್ಭಿಣಿಯಾಗಿದ್ದರು.

'ಕ್ಯಾನ್ಸರ್ ಇದೆ, ಬೇಗ ಸಾಯ್ತೀನಿ' ನಾಟಕ: 9 ತಿಂಗಳ ತುಂಬು ಗರ್ಭಿಣಿ ಕೊಲೆ ಮಾಡಿದ 'ಪಾಪಿ' ಪತಿ!
ನನ್ನ ಹೆತ್ತವರಿಗೆ ನಮ್ಮ ಮದುವೆ ಇಷ್ಟವಿಲ್ಲ, ಅವರು ನಮ್ಮನ್ನು ಬದುಕಲು ಬಿಡುವುದಿಲ್ಲ. ಅವರು ನನಗೆ ವಿಚ್ಛೇದನ ನೀಡುವಂತೆ ನಿನಗೆ ಹೇಳು ಎಂದು ಹೇಳುತ್ತಿದ್ದಾರೆ...

ವಿಚ್ಛೇಧನ ಪಡೆಯಲು ಗರ್ಭಿಣಿ ಪತ್ನಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ ಆಂಧ್ರಪ್ರದೇಶದ ವ್ಯಕ್ತಿ
ಆಂಧ್ರಪ್ರದೇಶದಲ್ಲಿ ಒಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಕಾರಣವನ್ನು ಹುಡುಕಲು ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚುಮದ್ದು ನೀಡಿದ್ದಾನೆ.

ಮಧ್ಯ ಪ್ರದೇಶ: ಆಂಬ್ಯುಲೆನ್ಸ್ ಸಿಗದೆ ಗರ್ಭಿಣಿ ಪತ್ನಿಯನ್ನು ತಳ್ಳು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಪತಿ, ವಿಡಿಯೋ ವೈರಲ್
ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಕೊರತೆಯಿಂದಾಗಿ ಗರ್ಭಿಣಿ ಮಹಿಳೆಯನ್ನು ತಳ್ಳುವ ಗಾಡಿಯಲ್ಲಿ ಪತಿ ಆಸ್ಪತ್ರೆಗೆ ಸಾಗಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಕೊರೋನಾ ತಗುಲಿತೆಂಬ ಭಯ: ಗರ್ಭಿಣಿ ಸೇರಿದಂತೆ ಕುಟುಂಬಸ್ಥರ ಮೇಲೆ ನೆರೆಯವರಿಂದ ಹಲ್ಲೆ
ದಕ್ಷಿಣ ಭಾಗದ ಪಟೌಲಿ ಬಡಾವಣೆಯಲ್ಲಿ ಕೋವಿಡ್-19 ಸೋಂಕು ತಗುಲಿದೆ ಎಂಬ ಕಾರಣಕ್ಕಾಗಿ ಗರ್ಭಿಣಿ ಹಾಗೂ ಮಗು ಸೇರಿ ಕುಟುಂಬದ ಮೂವರ ಮೇಲೆ ನೆರೆಹೊರೆಯವರು ಹಲ್ಲೆ ಮಾಡಿರುವ ಘಟನೆ ನಡೆದಿದೆ

ಗರ್ಭಿಣಿ ಪತ್ನಿಯ ಹತ್ಯೆ: ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ!
ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿ ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಗುಜರಾತ್: ಗರ್ಭಿಣಿ ಪತ್ನಿ ಕರೆದುಕೊಂಡು ಬರಲು ಹೋಗಿದ್ದ ದಲಿತ ವ್ಯಕ್ತಿಯ ಹತ್ಯೆ
ತನ್ನ ಮೇಲ್ವರ್ಗದ ಗರ್ಭಿಣಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬರಲು ಮಾವನ ಮನೆಗೆ ಹೋಗಿದ್ದ 25 ವರ್ಷದ ದಲಿತ ವ್ಯಕ್ತಿಯನ್ನು ಪತ್ನಿ ಸಂಬಂಧಿಕರು...

ಪತ್ನಿ ಸತ್ತು ಗಂಟೆ ಬಳಿಕ ಪತಿ ಸಾವು
7 ತಿಂಗಳ ಪತ್ನಿ ಇದ್ದಕ್ಕಿಂತ ಸಾವನ್ನಪ್ಪಿರುವ ವಿಚಾರ ತಿಳಿದ ಪತಿ ಪತ್ನಿ ಸತ್ತು 1 ಗಂಟೆಯಾಗುತ್ತಿದ್ದಂತೆ ತಾನು ಸಾವನ್ನಪ್ಪಿರುವ...

