Pregnant woman dies

ಜಾರ್ಖಂಡ್: ಆಸ್ಪತ್ರೆ ಆಪರೇಷನ್ ಥಿಯೇಟರ್ ಟೇಬಲ್ ನಿಂದ ಬಿದ್ದು ಗರ್ಭಿಣಿ ಸಾವು!
ಭಾನುವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ನಂತರ ಚಾಂದನಿ ಕುಮಾರಿಯನ್ನು ಶೇಖ್ ಭಿಖಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಗುಜರಾತ್: ರಸ್ತೆ ಇಲ್ಲದೆ ಗರ್ಭಿಣಿಯನ್ನು ಜೋಲಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಕುಟುಂಬ; ದಾರಿ ಮಧ್ಯೆ ಮಹಿಳೆ ಸಾವು!
ಛೋಟಾ ಉದೇಪುರದ ಬುಡಕಟ್ಟು ಪ್ರದೇಶವು ಮತ್ತೊಮ್ಮೆ ಹೃದಯ ವಿದ್ರಾವಕ ದುರಂತಕ್ಕೆ ಸಾಕ್ಷಿಯಾಗಿದ್ದು, ಗುಜರಾತ್ನಲ್ಲಿ ಅಭಿವೃದ್ಧಿಯ ಕರಾಳ ಸತ್ಯವನ್ನು ಬಹಿರಂಗಪಡಿಸಿದೆ.

