ದೇಶಜಗನ್ ರೆಡ್ಡಿ ಜನ್ಮದಿನದಂದು ಪಟಾಕಿ ಸಿಡಿಸಲು 'ಗರ್ಭಿಣಿಗೆ ಒದ್ದ' ಆರೋಪಿಗೆ ತಕ್ಕ ಶಾಸ್ತಿ: ಬರಿಗಾಲಲ್ಲಿ ರಸ್ತೆಯಲ್ಲಿ ಪರೇಡ್, Video
ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಕಾರ್ಯಕರ್ತ ಎಂದು ಹೇಳಲಾದ ಪ್ರಮುಖ ಆರೋಪಿ ಅಜಯ್ ದೇವನನ್ನು ಸತ್ಯಸಾಯಿ ಜಿಲ್ಲೆಯ ಕದಿರಿಯ RTC ಬಸ್ ನಿಲ್ದಾಣ ವೃತ್ತದಿಂದ ಗ್ರಾಮಾಂತರ ಪೊಲೀಸ್ ಠಾಣೆಯವರೆಗೆ ಪರೇಡ್ ಮಾಡಿಸಿದ್ದಾರೆ.