ದೇಶದೆಹಲಿ: ಮಾಜಿ ಲಿವ್ ಇನ್ ಸಂಗಾತಿಯಿಂದ ಗರ್ಭಿಣಿ ಸಾವು; ಪತಿಯಿಂದ ದಾಳಿಕೋರನ ಹತ್ಯೆ
ಶಾಲಿನಿಯ ಪತಿ 23 ವರ್ಷದ ಆಕಾಶ್ ತನ್ನ ಪತ್ನಿಯನ್ನು ಉಳಿಸಲು ಪ್ರಯತ್ನಿಸುವಾಗ ಬಹು ಇರಿತದ ಗಾಯಗಳಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ನಿಧಿನ್ ವಲ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.