pregnant woman

ಪಂಜಾಬ್: ಗರ್ಭಿಣಿಯನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಪತಿ, ಕ್ರಮಕ್ಕೆ ಮಹಿಳಾ ಆಯೋಗ ಒತ್ತಾಯ
ದೇಶ

ಪಂಜಾಬ್: ಗರ್ಭಿಣಿಯನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಪತಿ, ಕ್ರಮಕ್ಕೆ ಮಹಿಳಾ ಆಯೋಗ ಒತ್ತಾಯ

ಪಂಜಾಬ್‌ನಲ್ಲಿ ಶುಕ್ರವಾರ ನಡೆದ ಭೀಕರ ಘಟನೆಯೊಂದರಲ್ಲಿ, ಜಗಳದ ನಂತರ ಅವಳಿ ಮಕ್ಕಳೊಂದಿಗಿನ ಗರ್ಭಿಣಿ ಪತ್ನಿಗೆ ಪತಿಯೇ ಬೆಂಕಿ ಹಚ್ಚಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿದ್ದ 23 ವರ್ಷದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿ: ಗರ್ಭಿಣಿ ಮಹಿಳೆಗೆ ಕಚ್ಚಿದ ಹಾವು, ಕಿಮ್ಸ್ ನಲ್ಲಿ ಜೀವನ್ಮರಣದ ಹೋರಾಟ
ರಾಜ್ಯ

ಹುಬ್ಬಳ್ಳಿ: ಗರ್ಭಿಣಿ ಮಹಿಳೆಗೆ ಕಚ್ಚಿದ ಹಾವು, ಕಿಮ್ಸ್ ನಲ್ಲಿ ಜೀವನ್ಮರಣದ ಹೋರಾಟ

ಹಾವೇರಿಯ 28 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಿಳೆ ಮತ್ತು ಮಗು ರಕ್ಷಿಸಲು...

ಗರ್ಭಿಣಿ ಮಹಿಳೆಗೆ ಬಸ್ ನಲ್ಲಿ ಹೆರಿಗೆ ಮಾಡಿಸಲು ಸಹಾಯ: ಕೆಎಸ್ ಆರ್ ಟಿಸಿ ನಿರ್ವಾಹಕಿ ನಡೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯ

ಗರ್ಭಿಣಿ ಮಹಿಳೆಗೆ ಬಸ್ ನಲ್ಲಿ ಹೆರಿಗೆ ಮಾಡಿಸಲು ಸಹಾಯ: ಕೆಎಸ್ ಆರ್ ಟಿಸಿ ನಿರ್ವಾಹಕಿ ನಡೆಗೆ ಮೆಚ್ಚುಗೆಯ ಮಹಾಪೂರ

ಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು ಸಹಾಯ ಮಾಡಿದ ಬಸ್ ನಿರ್ವಾಹಕಿ ವಸಂತಮ್ಮ ಅವರ ನಡೆಗೆ ಮೆಚ್ಚುಗೆ ವ್ಯಕ್ತವಾಗತೊಡಗಿದೆ. 

ಥಾಣೆ: ಗರ್ಭಿಣಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ; ಯುವಕನ ಬಂಧನ
ದೇಶ

ಥಾಣೆ: ಗರ್ಭಿಣಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ; ಯುವಕನ ಬಂಧನ

ಮಹಾರಾಷ್ಟ್ರದ ಥಾಣೆ ನಗರದ ಮುಂಬ್ರಾದಲ್ಲಿ ಗರ್ಭಿಣಿ ಮಹಿಳೆಯನ್ನು ಹಿಂಬಾಲಿಸಿ, ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಗರ್ಭಿಣಿ! ಕೊಲೆ ಯತ್ನ ಕೇಸ್ ದಾಖಲು
ದೇಶ

ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಗರ್ಭಿಣಿ! ಕೊಲೆ ಯತ್ನ ಕೇಸ್ ದಾಖಲು

ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ  ಆರೋಪದ ಮೇರೆಗೆ ಮಹಿಳೆಯೊಬ್ಬರ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಜಾಫರ್ ನಗರದ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

ವೈದ್ಯರ ಅಮಾನತು ಹಿಂಪಡೆಯಿರಿ: ಗರ್ಭಿಣಿ-ಅವಳಿ ಶಿಶುಗಳ ಸಾವಿನ ಪ್ರಕರಣ ಸಂಬಂಧ ವೈದ್ಯಾಧಿಕಾರಿಗಳ ಸಂಘ ಒತ್ತಾಯ
ರಾಜ್ಯ

ವೈದ್ಯರ ಅಮಾನತು ಹಿಂಪಡೆಯಿರಿ: ಗರ್ಭಿಣಿ-ಅವಳಿ ಶಿಶುಗಳ ಸಾವಿನ ಪ್ರಕರಣ ಸಂಬಂಧ ವೈದ್ಯಾಧಿಕಾರಿಗಳ ಸಂಘ ಒತ್ತಾಯ

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸಿ ಗರ್ಭಿಣಿ ಹಾಗೂ ಆಕೆಯ ಅವಳಿ ಶಿಶುಗಳು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ಅಮಾನತಿಗೆ ಒಳಗಾಗಿದ್ದ ಕರ್ತವ್ಯ ನಿರತ ವೈದ್ಯೆ ಡಾ.ಉಷಾ ಎ.ಆರ್ ಅವರ ಬೆಂಬಲಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಿಂತಿದೆ. ಸಂಘದ ನಿಯೋಗ ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರನ್ನು ಭೇಟಿ ಮಾಡಿ ಅಮಾನತು ಹ

ಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾಕ್ಕೆ ಕ್ರಮ; ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ- ಡಾ. ಕೆ.ಸುಧಾಕರ್
ರಾಜ್ಯ

ಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾಕ್ಕೆ ಕ್ರಮ; ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ- ಡಾ. ಕೆ.ಸುಧಾಕರ್

ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಅಸ್ಸಾಂ: ಅವಧಿಗೂ ಮುನ್ನವೇ ಸಿಸೇರಿಯನ್ ಮಾಡಿ, ಸತ್ಯ ತಿಳಿಯುತಿದ್ದಂತೆ ಮತ್ತೆ ಹೊಲಿಗೆ ಹಾಕಿದ ವೈದ್ಯರು!
ದೇಶ

ಅಸ್ಸಾಂ: ಅವಧಿಗೂ ಮುನ್ನವೇ ಸಿಸೇರಿಯನ್ ಮಾಡಿ, ಸತ್ಯ ತಿಳಿಯುತಿದ್ದಂತೆ ಮತ್ತೆ ಹೊಲಿಗೆ ಹಾಕಿದ ವೈದ್ಯರು!

ಅಸ್ಸಾಂ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗತಜ್ಞರೊಬ್ಬರು ಗರ್ಭಿಣಿ ಮಹಿಳೆಗೆ ನಿಗದಿತ ದಿನಾಂಕಕ್ಕಿಂತ ಮೂರೂವರೆ ತಿಂಗಳ ಮೊದಲು ಸಿಸೇರಿಯನ್ ಶಸ್ತ್ರಚಿಕಿತ್ಸೆ ಅಥವಾ ಸಿ-ಸೆಕ್ಷನ್ ಮಾಡಿ, ನಂತರ  ಪುನಃ ಹೊಲಿಗೆ ಹಾಕಿರುವ ಘಟನೆ ಬಯಲಾಗಿದೆ.

ಉತ್ತರ ಪ್ರದೇಶ: ಬೀದಿ ನಾಯಿಗಳ ಜೊತೆ ಹೋರಾಡಿ ತನ್ನ 3 ಮಕ್ಕಳನ್ನು ರಕ್ಷಿಸಿದ ಗರ್ಭಿಣಿ ಮಹಿಳೆ, ಇಬ್ಬರ ಸ್ಥಿತಿ ಗಂಭೀರ!
ದೇಶ

ಉತ್ತರ ಪ್ರದೇಶ: ಬೀದಿ ನಾಯಿಗಳ ಜೊತೆ ಹೋರಾಡಿ ತನ್ನ 3 ಮಕ್ಕಳನ್ನು ರಕ್ಷಿಸಿದ ಗರ್ಭಿಣಿ ಮಹಿಳೆ, ಇಬ್ಬರ ಸ್ಥಿತಿ ಗಂಭೀರ!

ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಬೀದಿ ನಾಯಿಗಳ ದಾಳಿಗೆ ಸಿಲುಕಿ ಗರ್ಭಿಣಿ ಮಹಿಳೆ ಮತ್ತು ಆಕೆಯ 5 ವರ್ಷದ ಮಗಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.