Pregnant women

ನಡು ರಸ್ತೆಯಲ್ಲೇ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ: ಕೊನೆಗೂ ಆರೋಪಿ ಬಂಧನ, Police treatment ಗೆ ಸುಸ್ತು! video
ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಗರ್ಭಿಣಿ ಮಹಿಳೆಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದ.

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ
ಮಾರ್ಚ್ 29 ರಂದು ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾರೆ.

ಮರ್ಯಾದಾ ಹತ್ಯೆ?: ಮದುವೆ ಸಮಾರಂಭದಲ್ಲೇ ಗರ್ಭಿಣಿ ಮಹಿಳೆಗೆ ಸಹೋದರನ ಕೊಡಲಿ ಏಟು; ಆರೋಪಿ ಬಂಧನ
ಬೇರೆ ಸಮುದಾಯಕ್ಕೆ ಸೇರಿದ ಗರ್ಭಿಣಿ ಮಹಿಳೆಯನ್ನು ಸಾರ್ವಜನಿಕವಾಗಿಯೇ ಆಕೆಯ ಸಹೋದರ ಕೊಡಲಿಯಿಂದ ಹೊಡೆದಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಆರೋಗ್ಯಕರ, ಸಂಸ್ಕಾರ’ವಂತ ಮಕ್ಕಳಿಗಾಗಿ ರಾಮಾಯಣ ಓದಿ: ಗರ್ಭಿಣಿಯರಿಗೆ ತೆಲಂಗಾಣ ರಾಜ್ಯಪಾಲೆ ಸಲಹೆ
ಮಕ್ಕಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಉತ್ತೇಜಿಸಲು ಗರ್ಭಿಣಿಯರು ‘ಸುಂದರ್ ಕಂಡ್’ ಪಠಣದ ಜೊತೆಗೆ ರಾಮಾಯಣದಂತಹ ಧಾರ್ಮಿಕ ಮಹಾಕಾವ್ಯಗಳನ್ನು ಓದುವ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಸಲಹೆ ನೀಡಿದ್ದಾರೆ.

ಗರ್ಭಿಣಿಯರ ಮಧುಮೇಹ ಪರೀಕ್ಷೆಯಿಂದ ತಾಯಂದಿರ ಮರಣ ಪ್ರಮಾಣ ಕಡಿಮೆ ಮಾಡಬಹುದು: ಡಾ ರಾಜ್‌ಕುಮಾರ್ ಎನ್
ಕರ್ನಾಟಕದ ನಾಗರಿಕರಿಗೆ ಗುಣಮಟ್ಟದ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ರಾಜ್ಯ ಸರ್ಕಾರವು, ಇದೀಗ ಮಧುಮೇಹದತ್ತ ಗಮನಹರಿಸಿದ್ದು, ಮುಂಬರುವ ವರ್ಷದಲ್ಲಿ ಗರ್ಭಿಣಿಯರಿಗೆ ಮಧುಮೇಹ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.

ಅಪ್ರಾಪ್ತನ ಜೊತೆ ಮದುವೆ: 20 ವರ್ಷದ ಗರ್ಭೀಣಿ ವಿದ್ಯಾರ್ಥಿನಿ ಬಂಧನ!
ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ತನ್ನ ಅಪ್ರಾಪ್ತ ಸಹಪಾಠಿಯನ್ನು ಮದುವೆಯಾದ ಆರೋಪದ ಮೇಲೆ ಗರ್ಭಿಣಿಯಾಗಿರುವ 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತ ಮೂಲದ ಗರ್ಭಿಣಿ ಸಾವು: ಪೋರ್ಚುಗಲ್ ಆರೋಗ್ಯ ಸಚಿವೆ ರಾಜೀನಾಮೆ
ಗರ್ಭಿಣಿ ಭಾರತೀಯ ಪ್ರವಾಸಿಯೊಬ್ಬರು ಹೆರಿಗೆ ವಾರ್ಡ್‌ನಿಂದ ಹೊರಕ್ಕೆ ಬಂದ ನಂತರ ಸಾವನ್ನಪ್ಪಿದ್ದಾರೆ ಎಂಬ ವರದಿಗಳು ಹೊರಬಂದ ಕೆಲವೇ ಗಂಟೆಗಳ ನಂತರ ಪೋರ್ಚುಗಲ್‌ನ ಆರೋಗ್ಯ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಕೋವಿಡ್-19: ಕೇರಳದಲ್ಲಿ 41 ಗರ್ಭಿಣಿಯರ ಸಾವು, 149 ಸೋಂಕಿತರ ಆತ್ಮಹತ್ಯೆ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಕೇರದಳಲ್ಲಿ 41 ಮಂದಿ ಗರ್ಭಿಣಿಯರು ಸಾವನ್ನಪ್ಪಿದ್ದಾರೆ ಎಂದು ಕೇರಳ ಸರ್ಕಾರ ಹೇಳಿದೆ.

ಸೆಪ್ಟೆಂಬರ್ 20 ರವರೆಗೆ ದೇಶಾದ್ಯಂತ ಸುಮಾರು 14 ಲಕ್ಷ ಗರ್ಭಿಣಿಯರಿಗೆ ಕೋವಿಡ್-19 ಲಸಿಕೆ
ಕೇಂದ್ರ ಸರ್ಕಾರ ಇಲ್ಲಿಯವರೆಗೆ ದೇಶಾದ್ಯಂತ ಸೆಪ್ಟೆಂಬರ್ 20 ರವರೆಗೆ 14 ಲಕ್ಷ ಗರ್ಭಿಣಿಯರಿಗೆ ಮೊದಲ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

