pregnant

ಪತ್ನಿಯನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 8 ತಿಂಗಳ ಗರ್ಭಿಣಿಯನ್ನು ಕೊಲೆ ಮಾಡಿದ ವ್ಯಕ್ತಿ ಬಂಧನ!
ತನ್ನ ಹೆಂಡತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿ 8 ತಿಂಗಳ ಗರ್ಭಿಣಿಯನ್ನು ಸೋಮವಾರ ಕುಡುಗೋಲಿನಿಂದ 35 ವರ್ಷದ ವ್ಯಕ್ತಿ ಕಾವೂರಿ ಶ್ರೀರಾಮ ಕೃಷ್ಣ ಹತ್ಯೆಗೈದಿದ್ದು, ಆತನನ್ನು ಬುಧವಾರ ಬಂಧಿಸಲಾಗಿದೆ ಎಂದು ಗಚಿಬೌಲಿ ಪೊಲೀಸರು ತಿಳಿಸಿದ್ದಾರೆ.

ಗರ್ಭಿಣಿಗೆ ಒದೆದಿದ್ದ ವಿಡಿಯೊ ವೈರಲ್ ಬಳಿಕ ಪಾಕಿಸ್ತಾನದ ಭದ್ರತಾ ಸಿಬ್ಬಂದಿ ಬಂಧನ!
ಪಾಕಿಸ್ತಾನ ಅಪಾರ್ಟ್‌ಮೆಂಟ್‌ವೊಂದರ ಹೊರಗೆ ನಿಯೋಜಿಸಿದ್ದ ಭದ್ರತಾ ಸಿಬ್ಬಂದಿಯೊಬ್ಬ ಗರ್ಭಿಣಿಗೆ ಒದೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆರೆಯ ದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ತೆಲಂಗಾಣ: ಹೆತ್ತ ಮಗಳ ಮೇಲೆಯೇ ತಂದೆಯಿಂದ ನಿರಂತರ ಅತ್ಯಾಚಾರ; ಬಾಲಕಿ ಗರ್ಭಿಣಿ
ಕ್ರೂರಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆಯೇ ಮೂರು ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದು, ಬಾಲಕಿ ಈಗ ಗರ್ಭಿಣಿಯಾಗಿರುವ ಹೇಯ ಕೃತ್ಯ ತೆಲಂಗಾಣದ ವಿಕಾರಾಬಾದ್ನ ಮೊಮಿನ್ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ಸಂಪರ್ಕವಿಲ್ಲದೆ ಮಳೆ ನಡುವೆ ನೋವಿನಲ್ಲೇ 1.5 ಕಿ.ಮೀ ನಡೆದು ಆ್ಯಂಬುಲೆನ್ಸ್ ಏರಿದ ಗರ್ಭಿಣಿ!
ರಸ್ತೆ ಸಂಪರ್ಕವಿಲ್ಲದೆ ಮಳೆ ನಡುವೆಲೇ ತುಂಬು ಗರ್ಭಿಣಿ ಮಹಿಳೆಯೊಬ್ಬರು ನೋವಿನಲ್ಲೂ 1.5 ಕಿಮೀ ನಡೆದು ಆ್ಯಂಬುಲೆನ್ಸ್ ಏರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೊಮ್ಮಾಲಪುರ ಹಾಡಿಯಲ್ಲಿ ನಡೆದಿದೆ.

ಕೊರೋನಾ ಎಫೆಕ್ಟ್: ದಂಪತಿಗಳಿಗೆ ವರವಾದ 'ವರ್ಕ್ ಫ್ರಂ ಹೋಮ್', ನೈಸರ್ಗಿಕ ಗರ್ಭಧಾರಣೆಯಲ್ಲಿ ಹೆಚ್ಚಳ!
ಕಳೆದ ಐದಾರು ವರ್ಷಗಳಿಂದ ಗರ್ಭಧರಿಸಲು ಹೆಣಗಾಡುತ್ತಿರುವ ಅಥವಾ ಇನ್ ವಿಟ್ರೊ ಫರ್ಟಿಲೈಸೇಶನ್ (ಐವಿಎಫ್) ಚಿಕಿತ್ಸೆಗೆ ಒಳಗಾಗುತ್ತಿದ್ದ ಹಲವು ದಂಪತಿಗಳಿಗೆ ಲಾಕ್‌ಡೌನ್, ವರ್ಕ್ ಫ್ರಂ ಹೋಮ್ ಆಯ್ಕೆಯಿಂದಾಗಿ ನೈಸರ್ಗಿಕವಾಗಿ ಮಗು ಪಡೆದುಕೊಳ್ಳುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಕೊರೋನಾ 3ನೇ ಅಲೆ ಆರಂಭಕ್ಕೂ ಮುನ್ನ ಲಸಿಕೆ ಪಡೆದುಕೊಳ್ಳಿ: ಗರ್ಭಿಣಿ ಮಹಿಳೆಯರಿಗೆ ವೈದ್ಯರ ಸಲಹೆ
ರಾಷ್ಟ್ರೀಯ ಸಲಹಾ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಂಡಿರುವ ಕೇಂದ್ರ ಆರೋಗ್ಯ ಸಚಿವಾಲಯ ಗರ್ಭಿಣಿಯರಿಗೆ ಲಸಿಗೆ ನೀಡಲು ಒಪ್ಪಿಗೆ ನೀಡಿದ್ದು, ಇದರ ಬೆನ್ನಲ್ಲೇ ಕೊರೋನಾ 3ನೇ ಅಲೆ ಆರಂಭಕ್ಕೂ ಮುನ್ನ ಲಸಿಕೆ ಪಡೆದುಕೊಳ್ಳುವಂತೆ ಗರ್ಭಿಣಿ ಮಹಿಳೆಯರಿಗೆ ತಜ್ಞರು ಸಲಹೆಗಳನ್ನು ನೀಡುತ್ತಿದ್ದಾರೆ.

ಡಿಹೆಚ್ಎ ಎಂದರೇನು? ಗರ್ಭಿಣಿ ಮಹಿಳೆಯರಿಗೆ ಇದು ಎಷ್ಟು ಮುಖ್ಯ? ಇಲ್ಲಿದೆ ಮಾಹಿತಿ...
ತಾಯಿಯ ಹೊಟ್ಟೆಯಲ್ಲಿದ್ದಾಗ ಮಗು ಎಲ್ಲಾ ರೀತಿಯ ಪೋಷಕಾಂಶಗಳನ್ನು ಪಡೆದುಕೊಳ್ಳುತ್ತಿರುತ್ತದೆ. ಈ ಸಂದರ್ಭದಲ್ಲಿ ಮಹಿಳೆಯರು ಅತೀ ಹೆಚ್ಚು ಪೋಷಕಾಂಶ ಇರುವಂತಹ ಆಹಾರವನ್ನು ಸೇವನೆ ಮಾಡುವುದು ಅತ್ಯವಶ್ಯಕವಾಗಿರುತ್ತದೆ. ಇದರಿಂದ ತಾಯಿಯ ಮತ್ತು ಮಗುವಿನ ಆರೋಗ್ಯ ಉತ್ತಮವಾಗಿರುವುದಲ್ಲದೆ, ಮಗುವಿನ ಬೆಳವಣಿಗೆ ಕೂಡ ಉತ್ತಮವಾಗಿರುತ್ತದೆ.

ತಾತ ಆಗುತ್ತಿದ್ದಾರೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ: ಗೌಡರ ಕುಟುಂಬದಲ್ಲಿ ಮನೆ ಮಾಡಿದ ಸಂಭ್ರಮ
ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗುತ್ತಿದ್ದಾರೆ.

ಪ್ಲಾಸ್ಮಾ ದಾನ ಮಾಡಿ ಕೊರೋನಾ ಸೋಂಕಿತ ಗರ್ಭಿಣಿ ಮಹಿಳೆ ಜೀವ ಉಳಿಸಿದ ದೆಹಲಿ ಪೊಲೀಸ್ ಅಧಿಕಾರಿ!
ಕೊರೋನಾ ಸೋಂಕಿಗೊಳಗಾಗಿ ಗಂಭೀರ ಪರಿಸ್ಥಿತಿಯಲ್ಲಿದ್ದ ತುಂಬು ಗರ್ಭಿಣಿಯೊಬ್ಬರಿಗೆ ಸಮಯಕ್ಕೆ ಸರಿಯಾಗಿ ಪ್ಲಾಸ್ಮಾ ದಾನ ಮಾಡುವ ಮೂಲಕ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಜೀವ ರಕ್ಷಣೆ ಮಾಡಿದ್ದಾರೆ.

