ದೇಶರಾಜಸ್ಥಾನ: ಇಬ್ಬರು ಸಹೋದರಿಯರ ಮೇಲೆ ತಂದೆಯ ಸಹೋದ್ಯೋಗಿಗಳಿಂದಲೇ ಅತ್ಯಾಚಾರ
ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಇಬ್ಬರು ಸಹೋದರಿಯರ ಮೇಲೆ ಅವರ ತಂದೆಯ ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರವೆಸಗಿದ್ದಾರೆ. ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.