ಕ್ರಿಕೆಟ್IPL 2026: ಪ್ರೀತಿ ಜಿಂಟಾ 'ಅಪ್ಪುಗೆ'ಯಿಂದ ಕುಣಿದು ಕುಪ್ಪಳಿಸಿದ ಅರ್ಶದೀಪ್ ಸಿಂಗ್! ಹೊಟ್ಟೆ ಉರಿದುಕೊಂಡ ಶಮಿ; Video
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಅವರ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಭಾನುವಾರ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್ ಗಳ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿತು.