Prem Singh Tamang

ನಿರಂತರ ಮಳೆಗೆ ಸಿಕ್ಕಿಂ ತತ್ತರ: ರಿಂಬಿ ಗ್ರಾಮದಲ್ಲಿ ಭಾರೀ ಭೂಕುಸಿತ, 30ಕ್ಕೂ ಹೆಚ್ಚು ಮನೆಗಳು ಹಾನಿ, ಸಿಎಂ ತಮಂಗ್ ಹೇಳಿದ್ದೇನು? Video
ದೇಶ

ನಿರಂತರ ಮಳೆಗೆ ಸಿಕ್ಕಿಂ ತತ್ತರ: ರಿಂಬಿ ಗ್ರಾಮದಲ್ಲಿ ಭಾರೀ ಭೂಕುಸಿತ, 30ಕ್ಕೂ ಹೆಚ್ಚು ಮನೆಗಳು ಹಾನಿ, ಸಿಎಂ ತಮಂಗ್ ಹೇಳಿದ್ದೇನು? Video

ಇಲ್ಲಿನ ಯುಕ್ಸೋಮ್-ತಾಶಿಡಿಂಗ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಿಂಬಿ ಗ್ರಾಮದಲ್ಲಿ ಗುರುವಾರ (ಸೆ.24) ತಡರಾತ್ರಿ ಈ ಘಟನೆ ಸಂಭವಿಸಿದೆ.

Sikkim: ಸತತ 2ನೇ ಬಾರಿಗೆ ಸಿಎಂ ಆಗಿ Prem Singh Tamang ಪ್ರಮಾಣ ವಚನ ಸ್ವೀಕಾರ
ದೇಶ

Sikkim: ಸತತ 2ನೇ ಬಾರಿಗೆ ಸಿಎಂ ಆಗಿ Prem Singh Tamang ಪ್ರಮಾಣ ವಚನ ಸ್ವೀಕಾರ

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಸತತ 2ನೇ ಬಾರಿಗೆ ಈಶಾನ್ಯ ಭಾರತದ ರಾಜ್ಯ ಸಿಕ್ಕಿಂನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲರನ್ನು ಭೇಟಿಯಾದ ಪ್ರೇಮ್ ಸಿಂಗ್ ತಮಾಂಗ್, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ
ದೇಶ

ರಾಜ್ಯಪಾಲರನ್ನು ಭೇಟಿಯಾದ ಪ್ರೇಮ್ ಸಿಂಗ್ ತಮಾಂಗ್, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ

ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

SKM ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆ
ದೇಶ

SKM ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆ

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆಯಾಗಿದ್ದು, ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿಕ್ಕಿಂ ಪ್ರವಾಹ: ಸಿಎಂ, ಆಡಳಿತಾರೂಢ ಎಸ್‌ಕೆಎಂ ಶಾಸಕರ ಒಂದು ತಿಂಗಳ ವೇತನ ಸಿಎಂಆರ್‌ಎಫ್‌ಗೆ
ದೇಶ

ಸಿಕ್ಕಿಂ ಪ್ರವಾಹ: ಸಿಎಂ, ಆಡಳಿತಾರೂಢ ಎಸ್‌ಕೆಎಂ ಶಾಸಕರ ಒಂದು ತಿಂಗಳ ವೇತನ ಸಿಎಂಆರ್‌ಎಫ್‌ಗೆ

ಕಳೆದ ವಾರ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ಧ್ವಂಸಗೊಂಡಿರುವ ರಾಜ್ಯದಲ್ಲಿನ ರಕ್ಷಣೆ, ಪರಿಹಾರ ಮತ್ತು ಪುನರ್ನಿರ್ಮಾಣ ಕಾರ್ಯಕ್ಕಾಗಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ (ಸಿಎಂಆರ್‌ಎಫ್) ನೀಡಲಿದ್ದಾರೆ.