Prem

ದರ್ಶನ್-ಪ್ರೇಮ್ ಕಾಂಬಿನೇಷನ್ ಮತ್ತೊಂದು ಚಿತ್ರ 'ಜೈಶ್ರೀರಾಮ್'
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ದೇಶಕ ಪ್ರೇಮ್ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ನಿರ್ಮಾಣವಾಗುತ್ತಿದ್ದು 2025ರಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದ ಕುರಿತಂತೆ ಮೋಷನ್ ಟೀಸರ್ ಬಿಡುಗಡೆಯಾಗಿದೆ.

ಧ್ರುವಸರ್ಜಾ- ಪ್ರೇಮ್ ಜೋಡಿಯ 'KD ದಿ ಡೇವಿಲ್' ಕಿಂಗ್ ಡಮ್ ಗೆ ಮಾದಕ ಚೆಲುವೆ ನೋರಾ ಫತೇಹಿ ಎಂಟ್ರಿ?
ತಮ್ಮ ಸಿನಿಮಾಗಳ ಆಕರ್ಷಕ ಟೈಟಲ್, ಸಂಗೀತ ಹಾಗೂ ಅಸಾಮಾನ್ಯ ಕಲಾವಿದರನ್ನು ಕರೆತರುವ ಮೂಲಕ ಹೆಸರುವಾಸಿಯಾಗಿರುವ ನಟ-ನಿರ್ದೇಶಕ ಪ್ರೇಮ್ ಇತ್ತೀಚೆಗೆ ತಮ್ಮ ಕೆಡಿ ಸಿನಿಮಾ ಮೂಲಕ ಸಾಕಷ್ಟು ಸದ್ದು ಮಾಡುತ್ತಿದ್ದಾರೆ.

'ಕೆಡಿ ದಿ ಡೇವಿಲ್' ಗೆ ವಿಜಯ್ ಸೇತುಪತಿ ಸೇರ್ಪಡೆ?
ಧ್ರುವ ಸರ್ಜಾ ಅಭಿನಯದ ನಿರ್ದೇಶಕ ಪ್ರೇಮ್ ಅವರ ಚಿತ್ರ ಕೆಡಿ-ದಿ ಡೆವಿಲ್ ಪ್ರಸ್ತುತ ನಿರ್ಮಾಣ ಹಂತದಲ್ಲಿದೆ. ಇತ್ತೀಚೆಗೆ, ತಂಡವು ಹೊಸ ವರ್ಷದ ಟೀಸರ್ ಬಿಡುಗಡೆ ಮಾಡಿತು, ಸಾಮಾಜಿಕ ಮಾಧ್ಯಮದಲ್ಲಿ ಟೀಸರ್ ಭಾರೀ ಸದ್ದು ಮಾಡಿತ್ತು.

ಪ್ರೇಮ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರಕ್ಕೆ ತೆಲುಗು ನಟ ಚಿರಂಜೀವಿ ಎಂಟ್ರಿ?
ನಿರ್ದೇಶಕ ಪ್ರೇಮ್ ಜೊತೆಗೆ ನಟ ದರ್ಶನ್ ಸಿನಿಮಾ ಮಾಡುತ್ತಾರೆ ಎನ್ನುವುದು ಇದೀಗ ವ್ಯಾಪಕ ನಿರೀಕ್ಷೆಯನ್ನು ಹುಟ್ಟುಹಾಕುತ್ತಿದೆ. ಸದ್ಯ ಇತರೆ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿರುವ ನಿರ್ದೇಶಕರು, ಅತಿಥಿ ಪಾತ್ರಕ್ಕಾಗಿ ತೆಲುಗಿನ ಸೂಪರ್‌ಸ್ಟಾರ್ ಚಿರಂಜೀವಿ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ರಮೇಶ್ ಅರವಿಂದ್ ಕೈಗೆ ಲಾಂಗ್ ಕೊಟ್ಟ ಜೋಗಿ ಪ್ರೇಮ್: ಕೆ.ಡಿ ಸಿನಿಮಾದ 'ಧರ್ಮ' ಲುಕ್ ರಿವೀಲ್!
ಪ್ರೇಮ್ ನಿರ್ದೇಶನದ ಕೆ.ಡಿ ಸಿನಿಮಾದಲ್ಲಿ ನಟ ರಮೇಶ್ ಅರವಿಂದ್ ಅಭಿನಯಿಸುತ್ತಾರೆ ಎಂಬ ವಿಷಯ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಲೇ ಇತ್ತು, ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ಚಿತ್ರದಲ್ಲಿ ರಮೇಶ್ ಧರ್ಮ ಪಾತ್ರದಲ್ಲಿ ನಟಿಸಿದ್ದಾರೆ.

ಎರಡು ದಶಕಗಳ ನಂತರ ಮತ್ತೆ ನಟ ದರ್ಶನ್ ಮತ್ತು ಪ್ರೇಮ್ ಕಾಂಬಿನೇಶನ್‌ನಲ್ಲಿ ಹೊಸ ಸಿನಿಮಾ!
ದರ್ಶನ್, ನಿರ್ಮಾಪಕ ವೆಂಕಟ್ ಕೋಣಂಕಿ, ನಿರ್ದೇಶಕ ಪ್ರೇಮ್, ರಕ್ಷಿತಾ ಮತ್ತು ಸುಪ್ರಿತ್ ಅವರಿರುವ ಫೊಟೋವೊಂದನ್ನು ಕೆವಿಎನ್ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದ್ದು, ಸಿನಿಮಾ ಮಾಡುವುದಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಕೆ.ಡಿ ನಿರ್ದೇಶಕ ಪ್ರೇಮ್ ಜೊತೆ ಚಾಮುಂಡೇಶ್ವರಿ ದೇವಾಲಯಕ್ಕೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ!
ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಅವರು ಮೈಸೂರಿನ ಶಕ್ತಿದೇವತೆ ಚಾಮುಂಡೇಶ್ವರಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಆ್ಯಕ್ಷನ್ ಸಿನಿಮಾಗಾಗಿ ಜೊತೆಯಾಗುತ್ತಿದ್ದಾರೆ ಲವ್ಲಿ ಸ್ಟಾರ್ ಪ್ರೇಮ್ ಮತ್ತು ನಿರ್ದೇಶಕ ಕೀರ್ತಿ!
ಪ್ರೇಮ ಪೂಜ್ಯಂ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಪ್ರೇಮ್, ಅಥರ್ವ್ ಆರ್ಯ ಅವರ ಕೌಟುಂಬಿಕ ಸಿನಮಾ ಶೂಟಿಂಗ್ ಪೂರ್ಣಗೊಳಿಸಿದ್ದಾರೆ.

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ 'ಕೆಡಿ' ಸಿನಿಮಾಗೆ ಏಕ್ ಲವ್ ಯಾ ಖ್ಯಾತಿಯ ರೀಷ್ಮಾ ನಾಣಯ್ಯ?
ಏಕ್ ಲವ್ ಯಾ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ರೀಷ್ಮಾ ನಾಣಯ್ಯ ಅವರು ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಪ್ರೇಮ್ ಅವರ ಮುಂಬರುವ ಬಹುಭಾಷಾ ಚಿತ್ರ 'ಕೆಡಿ - ದಿ ಡೆವಿಲ್' ನಲ್ಲಿ ಕೂಡ ನಟಿಸಲಿದ್ದಾರೆ ಎನ್ನಲಾಗಿದೆ. ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ನಾಯಕನಾಗಿ ನಟಿಸಿದ್ದಾರೆ.

