Prem

ಪ್ರೇಮ್ ನಿರ್ದೇಶನದ ಕೆ.ಡಿ ಸಿನಿಮಾ ಮೂಲಕ ಬಾಲಿವುಡ್ ಬೆಡಗಿ ಶಿಲ್ಪಾಶೆಟ್ಟಿ 17 ವರ್ಷಗಳ ನಂತರ ಕನ್ನಡಕ್ಕೆ ಕಮ್ ಬ್ಯಾಕ್?
ಸಿನಿಮಾ ಸುದ್ದಿ

ಪ್ರೇಮ್ ನಿರ್ದೇಶನದ ಕೆ.ಡಿ ಸಿನಿಮಾ ಮೂಲಕ ಬಾಲಿವುಡ್ ಬೆಡಗಿ ಶಿಲ್ಪಾಶೆಟ್ಟಿ 17 ವರ್ಷಗಳ ನಂತರ ಕನ್ನಡಕ್ಕೆ ಕಮ್ ಬ್ಯಾಕ್?

ನಿರ್ದೇಶಕ ಪ್ರೇಮ್ ಅವರ ದೊಡ್ಡ-ಬಜೆಟ್ ಬಹುಭಾಷಾ ಪ್ರಾಜೆಕ್ಟ್, ಧ್ರುವ ಸರ್ಜಾ ಅಭಿನಯದ ಕೆಡಿ ಸಿನಿಮಾ ಸದ್ಯ ಶೂಟಿಂಗ್ ನಡೆಯುತ್ತಿದೆ.

ಅಥರ್ವ್ ಆರ್ಯ ನಿರ್ದೇಶನದ ಸಿನಿಮಾದಲ್ಲಿ ಪ್ರೇಮ್‌ಗೆ ನಟಿ ಮಾನ್ವಿತಾ ಕಾಮತ್ ಜೋಡಿ
ಸಿನಿಮಾ ಸುದ್ದಿ

ಅಥರ್ವ್ ಆರ್ಯ ನಿರ್ದೇಶನದ ಸಿನಿಮಾದಲ್ಲಿ ಪ್ರೇಮ್‌ಗೆ ನಟಿ ಮಾನ್ವಿತಾ ಕಾಮತ್ ಜೋಡಿ

ನಿರ್ದೇಶಕ ಅಥರ್ವ್ ಆರ್ಯ ಸದ್ಯ ಪ್ರೇಮ್ ಮತ್ತು ತಬಲಾ ನಾಣಿ ನಾಯಕರಾಗಿ ನಟಿಸುತ್ತಿರುವ ಸಿನಿಮಾಗೆ ಕೆಲಸ ಮಾಡುತ್ತಿದ್ದಾರೆ. ಇದೀಗ ನೆನಪಿರಲಿ ಪ್ರೇಮ್ ಅವರ ಜೊತೆ ನಟಿಸಲು ಮಾನ್ವಿತಾ ಕಾಮತ್ ಅವರನ್ನು ಕರೆತಂದಿದ್ದಾರೆ.

ಅಥರ್ವ್ ಆರ್ಯ ನಿರ್ದೇಶನದ ಫ್ಯಾಮಿಲಿ ಎಂಟರ್‌ಟೈನರ್‌ನಲ್ಲಿ ನೆನಪಿರಲಿ ಪ್ರೇಮ್, ತಬಲಾ ನಾಣಿ
ಸಿನಿಮಾ ಸುದ್ದಿ

ಅಥರ್ವ್ ಆರ್ಯ ನಿರ್ದೇಶನದ ಫ್ಯಾಮಿಲಿ ಎಂಟರ್‌ಟೈನರ್‌ನಲ್ಲಿ ನೆನಪಿರಲಿ ಪ್ರೇಮ್, ತಬಲಾ ನಾಣಿ

ಈಗಾಗಲೇ ಬಿಡುಗಡೆಗೆ ಸಿದ್ಧವಾಗಿರುವ ಜೂಟಾಟ ಮತ್ತು ಅರ್ಧದಷ್ಟು ಪೂರ್ಣಗೊಂಡ ಹಾಗೂ ಹೊಸಬರೇ ನಟಿಸಿರುವ ಗುಬ್ಬಚ್ಚಿ ಚಿತ್ರದ ನಂತರ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕ ಅಥರ್ವ್ ಆರ್ಯ ಸಜ್ಜಾಗುತ್ತಿದ್ದಾರೆ. ಕೌಟುಂಬಿಕ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ನೆನಪಿರಲಿ ಖ್ಯಾತಿಯ ಪ್ರೇಮ್ ಮತ್ತು ತಬಲಾ ನಾಣಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ

ಕೆ.ಡಿ ಸಿನಿಮಾಗಾಗಿ 23 ದಿನದಲ್ಲಿ 18 ಕೆಜಿ ತೂಕ ಇಳಿಸಿಕೊಂಡ ಧ್ರುವ ಸರ್ಜಾ!
ಸಿನಿಮಾ ಸುದ್ದಿ

ಕೆ.ಡಿ ಸಿನಿಮಾಗಾಗಿ 23 ದಿನದಲ್ಲಿ 18 ಕೆಜಿ ತೂಕ ಇಳಿಸಿಕೊಂಡ ಧ್ರುವ ಸರ್ಜಾ!

ಜೋಗಿ ಪ್ರೇಮ್ ನಿರ್ದೇಶನದ ಕೆ.ಡಿ ಸಿನಿಮಾಗಾಗಿ ನಟ ಧ್ರುವ ಸರ್ಜಾ ತೂಕ ಇಳಿಸಿಕೊಂಡಿದ್ದಾರೆ. ಈ ವಿಷಯವನ್ನು ಸ್ವತಃ ಪ್ರೇಮ್ ಅವರೇ ಹಂಚಿಕೊಂಡಿದ್ದಾರೆ.

ಜೋಗಿ ಪ್ರೇಮ್ ನಿರ್ದೇಶನದ - ಧ್ರುವ ಸರ್ಜಾ ನಟನೆಯ 'ಕೆಡಿ' ಸಿನಿಮಾಕ್ಕೆ 'ಕ್ರೇಜಿ ಸ್ಟಾರ್' ಖಡಕ್ ಎಂಟ್ರಿ!
ಸಿನಿಮಾ ಸುದ್ದಿ

ಜೋಗಿ ಪ್ರೇಮ್ ನಿರ್ದೇಶನದ - ಧ್ರುವ ಸರ್ಜಾ ನಟನೆಯ 'ಕೆಡಿ' ಸಿನಿಮಾಕ್ಕೆ 'ಕ್ರೇಜಿ ಸ್ಟಾರ್' ಖಡಕ್ ಎಂಟ್ರಿ!

ನಿರ್ದೇಶಕ ಪ್ರೇಮ್‌ ಸಿನಿಮಾದ ಒಂದೊಂದೇ ಪಾತ್ರವನ್ನು ಪರಿಚಯಿಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಪ್ರೇಮ್‌ ಪರಿಚಯ ಮಾಡಿರುವ ಮೊದಲ ಪಾತ್ರ ಅಣ್ಣಯ್ಯಪ್ಪ. ಈ ಪಾತ್ರವನ್ನು ಕ್ರೇಜಿ ಸ್ಟಾರ್‌ ರವಿಚಂದ್ರನ್‌ ನಿರ್ವಹಿಸುತ್ತಿದ್ದು, ಅವರ ಭರ್ಜರಿ ಲುಕ್‌  ಹೊಸ ವರ್ಷದಂದು ಬಹಿರರಗಗೊಳಿಸಿದೆ.

ಪ್ರೇಮ್- ಧ್ರುವ ಸರ್ಜಾ ಕಾಂಬಿನೇಷನ್ ನ 'ಕೆ ಡಿ' ಸಿನಿಮಾ ವಿತರಣಾ ಹಕ್ಕು ಚಿತ್ರೀಕರಣಕ್ಕೂ ಮುನ್ನವೇ ಮಾರಾಟ!
ಸಿನಿಮಾ ಸುದ್ದಿ

ಪ್ರೇಮ್- ಧ್ರುವ ಸರ್ಜಾ ಕಾಂಬಿನೇಷನ್ ನ 'ಕೆ ಡಿ' ಸಿನಿಮಾ ವಿತರಣಾ ಹಕ್ಕು ಚಿತ್ರೀಕರಣಕ್ಕೂ ಮುನ್ನವೇ ಮಾರಾಟ!

ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅವರ ಮುಂದಿನ ಚಿತ್ರಕ್ಕೆ 'ಕೆಡಿ ದಿ ಡೆವಿಲ್' ಎಂಬ ಟೈಟಲ್ ಇಡಲಾಗಿದೆ. ಸಿನಿಮಾದ ಟೀಸರ್ ಅನ್ನು ಬಾಲಿವುಡ್ ನಟ ಸಂಜಯ್ ದತ್, 'ಈಗ' ನಿರ್ಮಾಪಕ ಸಾಯಿ ಕೊರಪ್ಪಾಟಿ, ಬಿ-ಟೌನ್ ವಿತರಕ ಅನಿಲ್ ಥಡಾನಿ ಸಮ್ಮುಖದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.

ಮಾಸ್ ಲುಕ್ ನಲ್ಲಿ ಧ್ರುವ 'ಕೆಡಿ-ದಿ ಡೆವಿಲ್' ಚಿತ್ರದ ಟೈಟಲ್ ಟೀಸರ್
ಮನರಂಜನೆ

ಮಾಸ್ ಲುಕ್ ನಲ್ಲಿ ಧ್ರುವ 'ಕೆಡಿ-ದಿ ಡೆವಿಲ್' ಚಿತ್ರದ ಟೈಟಲ್ ಟೀಸರ್

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 'ಕೆಡಿ-ದಿ ಡೆವಿಲ್' ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರೇಮ್ ನಿರ್ದೇಶಿಸಿದ್ದಾರೆ.

ಜೊಂಬಿ ಸಿನಿಮಾದಲ್ಲಿ ನಟಿಸಲಿದ್ದಾರೆ ನಟ-ನಿರ್ದೇಶಕ ಪ್ರೇಮ್
ಸಿನಿಮಾ ಸುದ್ದಿ

ಜೊಂಬಿ ಸಿನಿಮಾದಲ್ಲಿ ನಟಿಸಲಿದ್ದಾರೆ ನಟ-ನಿರ್ದೇಶಕ ಪ್ರೇಮ್

ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ ಅಡಿಯಲ್ಲಿ ತಮ್ಮ ಮುಂದಿನ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗುತ್ತಿರುವಾಗಲೇ, ಎಂ. ಶಶಿಧರ್ ಅವರ ನಿರ್ದೇಶನದಲ್ಲಿ ಚಿತ್ರವೊಂದರಲ್ಲಿ ನಟಿಸಲಿದ್ದಾರೆ.

ಪ್ರೇಮ್-ಧ್ರುವ ಸರ್ಜಾ ನಟನೆಯ ಬಹುಭಾಷಾ ಚಿತ್ರಕ್ಕೆ ಬಾಲಿವುಡ್ ನಟ ಸಂಜಯ್ ದತ್ ಎಂಟ್ರಿ!
ಸಿನಿಮಾ ಸುದ್ದಿ

ಪ್ರೇಮ್-ಧ್ರುವ ಸರ್ಜಾ ನಟನೆಯ ಬಹುಭಾಷಾ ಚಿತ್ರಕ್ಕೆ ಬಾಲಿವುಡ್ ನಟ ಸಂಜಯ್ ದತ್ ಎಂಟ್ರಿ!

ಪ್ರೇಮ್-ಧ್ರುವ ಸರ್ಜಾ ಅವರ ಮುಂಬರುವ  ಬಹುಭಾಷಾ ಸಿನಿಮಾಗಾಗಿ ವಿವಿಧ ಪ್ರದೇಶಗಳ ದೊಡ್ಡ ನಟರನ್ನು ಸಂಪರ್ಕಿಸುವ ಮೂಲಕ  ಭಾರೀ ಹವಾ ಸೃಷ್ಟಿಸುತ್ತಿದೆ. ಬಾಲಿವುಡ್ ನಟ ಸಂಜಯ್ ದತ್ ಪ್ರೇಮ್ ನಿರ್ದೇಶನದ ಸಿನಿಮಾ ಮೂಲಕ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರೆ.